ಗುರುವಾಯನಕೆರೆ: ಬೀಳ್ಕೊಡುಗೆ 


Team Udayavani, Jun 2, 2018, 12:47 PM IST

2-june-12.jpg

ಬೆಳ್ತಂಗಡಿ : ಸುಮಾರು 26 ವರ್ಷಗಳ ಕಾಲ ಅಗ್ನಿಶಾಮಕ ದಳದಲ್ಲಿ, ಬೆಳ್ತಂಗಡಿ ಅಗ್ನಿ ಶಾಮಕ ಠಾಣೆ ಆರಂಭವಾದಾಗಿನಿಂದ ಸುಮಾರು 20 ವರ್ಷಗಳ ಕಾಲ ತಾಲೂಕಿನಲ್ಲಿ ಶ್ಯಾಮ್‌ ಭೀಮ್‌ ಹೊಸಮನಿ ಅವರು ಸುದೀರ್ಘ‌ ಸೇವೆ ಸಲ್ಲಿಸಿರುವುದು ಸ್ಮರಣೀಯ. ಇದೀಗ ನಿವೃತ್ತಿ ಹೊಂದುತ್ತಿದ್ದು, ಮುಂದಿನ ಜೀವನದಲ್ಲಿ ಅಭಿವೃದ್ಧಿ ಹೊಂದುವಂತಾಗಬೇಕು ಎಂದು ಬೆಳ್ತಂಗಡಿ ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಕ್ಷೇವಿಯಸ್‌ ಡಿ’ಸೋಜಾ
ಅವರು ಹೇಳಿದರು.

ಅವರು ಗುರುವಾಯನಕೆರೆ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕ ಶ್ಯಾಮ್‌ ಬಿ. ಹೊಸಮನಿ ವಯೋ ನಿವೃತ್ತಿ ಹೊಂದಿದ ಪ್ರಯುಕ್ತ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ನಿವೃತ್ತರಾದ ಪ್ರಮುಖ ಅಗ್ನಿಶಾಮಕ ಶ್ಯಾಮ್‌ ಬಿ. ಹೊಸಮನಿ ಮಾತನಾಡಿ, ಠಾಣೆಯ ಸಿಬಂದಿ ಸಮಾಜಕ್ಕಾಗಿ ಸೇವೆ ಮಾಡುತ್ತಿದ್ದೇವೆ. ಇನ್ನೊಬ್ಬರ ಜೀವ ಉಳಿಸುವ ಅಮೂಲ್ಯವಾದ ಕಾರ್ಯವನ್ನು ನಿರ್ವಹಿಸುತ್ತಿದ್ದು, ಈ ವೇಳೆ ತಂಡವಾಗಿ ರಕ್ಷಣಾ ಕಾರ್ಯ ಕೈಗೊಳ್ಳುವುದು ಅಗತ್ಯ. ಈಗಾಗಲೇ ಹಲವಾರು ಕಾರ್ಯಾಚರಣೆಗಳಲ್ಲಿ ಜತೆಯಾಗಿ ಕಾರ್ಯ ನಿರ್ವಹಿಸಿದ್ದು ಸ್ಮರಣೀಯ. ಪ್ರತಿಯೊಬ್ಬರೂ ಉತ್ತಮ ಸಹಕಾರ ನೀಡಿದ್ದಾರೆ. ದೂರದೂರಿನಿಂದ ಆಗಮಿಸಿದರೂ ತಾಲೂಕಿನಲ್ಲಿ ಎಲ್ಲವನ್ನೂ ಗಳಿಸಿದ್ದೇನೆ. ಎಲ್ಲರ ಸಹಕಾರ ಮರೆಯುವಂತಿಲ್ಲ ಎಂದರು.

ನಿವೃತ್ತರಾದ ಪ್ರಮುಖ ಅಗ್ನಿಶಾಮಕ ಶ್ಯಾಮ್‌ ಅವರನ್ನು ಠಾಣೆಯ ಸಿಬಂದಿ ಸ್ಮರಣಿಕೆ ನೀಡಿ ಗೌರವಿಸಿದರು. ಅಗ್ನಿಶಾಮಕ ವಾಹನ ಚಾಲಕ ಶಂಕರ್‌, ಶ್ಯಾಮ್‌ ಅವರ ಪತ್ನಿ ಶಾಂತಾ, ಪುತ್ರಿ ಪದ್ಮಿನಿ ಹಾಗೂ ಠಾಣೆಯ ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-amit

Rahul Gandhi 4ನೇ ತಲೆಮಾರು ಬಂದರೂ ಮುಸ್ಲಿಂ ಕೋಟಾ ಇಲ್ಲ: ಅಮಿತ್ ಶಾ

1-nm

Nitish Kumar ; ವರ್ಷದೊಳಗೆ ಮೂರನೇ ಬಾರಿ ಪ್ರಧಾನಿ ಮೋದಿ ಕಾಲಿಗೆರಗಿದ ನಿತೀಶ್

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

111

Thalapathy69: ಕಾಲಿವುಡ್‌ ಸ್ಟಾರ್‌ ದಳಪತಿ ವಿಜಯ್‌ ಸಿನಿಮಾದಲ್ಲಿ ಶಿವರಾಜ್‌ ಕುಮಾರ್ ನಟನೆ

doctor 2

Chennai; ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ!!

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

1-qrewrew

Maharashtra; ಉದ್ಧವ್ ಮಾತ್ರವಲ್ಲ ಫಡ್ನವಿಸ್ ಬ್ಯಾಗ್ ಕೂಡ ಚೆಕ್: ಬಿಜೆಪಿಯಿಂದ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

1-amit

Rahul Gandhi 4ನೇ ತಲೆಮಾರು ಬಂದರೂ ಮುಸ್ಲಿಂ ಕೋಟಾ ಇಲ್ಲ: ಅಮಿತ್ ಶಾ

1-nm

Nitish Kumar ; ವರ್ಷದೊಳಗೆ ಮೂರನೇ ಬಾರಿ ಪ್ರಧಾನಿ ಮೋದಿ ಕಾಲಿಗೆರಗಿದ ನಿತೀಶ್

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

7(1

Padil ಹೆದ್ದಾರಿಗೆ ಡಾಮರು, ಜಂಕ್ಷನ್‌ಗೆ ಇಲ್ಲ !

6

Mangaluru: ಬಾವುಟಗುಡ್ಡೆ ತಂಗುದಾಣ ಬಸ್‌ ಬೇ ಬಳಕೆಗೆ ಅನುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.