ಗುತ್ತಿಗಾರು: ಮಳೆ ನೀರಿನಿಂದ ಆವೃತವಾದ ರಸ್ತೆ; ಸಂಚಾರಕ್ಕೆಅಡಚಣೆ
Team Udayavani, Mar 17, 2017, 3:26 PM IST
ಸುಬ್ರಹ್ಮಣ್ಯ: ಬುಧವಾರ ಸಂಜೆ ಸುರಿದ ಮಳೆಯಿಂದ ಗುತ್ತಿಗಾರು ಕಮಿಲ ಬಳ್ಪ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು.
ಮಳೆಯಿಂದ ದೇವಸ್ಯ ಎಂಬಲ್ಲಿ ರಸ್ತೆಗೆ ಮಣ್ಣು ಬಂದು ಕೆಸರುಮಯವಾಯಿತು. ಕಮಿಲದಲ್ಲಿ ಸೇತುವೆಯ ಮೇಲೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳೀಯರಾದ ಶಿವಕುಮಾರ್, ಜಯರಾಮ ಸೇರಿದಂತೆ ಇತರರು ನೀರು ಸರಾಗವಾಗಿ ಹರಿಯುವಂತೆ ಮಾಡಿದರು.
ಈ ಭಾಗದ ರಸ್ತೆ ತೀರ ಹದೆಗೆಟ್ಟಿದ್ದು, ದುರಸ್ತಿಗಾಗಿ ಹಲವಾರು ಬಾರಿ ಜನ ಪ್ರತಿನಿಧಿಗಳಿಗೆ ಮತ್ತು ಇಲಾಖೆಗಳಿಗೆ ಮನವಿ ಮಾಡಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಕೆಲವೆಡೆ ರಸ್ತೆಯ ಡಾಮರು ಸಂಪೂರ್ಣ ಎದ್ದು ಹೋಗಿದ್ದು ಸಂಚಾರಕ್ಕೆ ಅಯೋಗ್ಯ ವಾಗಿದೆ. ರಸ್ತೆ ಮಧ್ಯೆ ದೊಡ್ಡ ಗಾತ್ರದ ಹೊಂಡಗಳಾಗಿದ್ದು ಮಳೆ ನೀರು ಅದರಲ್ಲಿ ಶೇಖರಣೆಗೊಂಡು ವಾಹನ ಸವಾರರು ಸಂಚರಿಸಲು ಪರದಾಡಬೇಕಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.