ಹಳೆಯಂಗಡಿ: ವೋಲ್ವೋ ಬಸ್‌ಗೆ ನಿಲುಗಡೆ

Team Udayavani, Sep 18, 2017, 1:39 PM IST

18-mng-city-7.jpg

ಹಳೆಯಂಗಡಿ: ಮಂಗಳೂರು, ಉಡುಪಿ ಹಾಗೂ ಮಣಿಪಾಲಕ್ಕೆ ಸಂಚರಿ ಸುವ ಎಕ್ಸ್‌ಪ್ರೆಸ್‌ ಬಸ್‌ಗಳ ಜತೆಗೆ ವೋಲ್ವೋ ಬಸ್‌ಗಳಿಗೂ ಹಳೆಯಂಗಡಿಯಲ್ಲಿ ನಿಲು ಗಡೆ ಕಲ್ಪಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸಮ್ಮತಿಸುವ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದೆ.

ಗರಿಕರು, ಹಳೆಯಂಗಡಿ ಗ್ರಾಮ ಪಂಚಾ ಯತ್‌ ಹಾಗೂ ಸಂಘ ಸಂಸ್ಥೆ ಗಳು ಹಲವು ಬಾರಿ ಮನವಿ ನೀಡಿ, ಹೋರಾಟ ಗಳನ್ನೂ ಮಾಡಿದ್ದರು. ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲಕ್ಕೆ ಕೆ.ಎಸ್‌.ಆರ್‌.ಟಿ.ಸಿ. ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿಗಳು ಪತ್ರ ಬರೆದಿದ್ದು, ಮಂಗಳೂರಿನಿಂದ ಮಣಿಪಾಲಕ್ಕೆ ಸಂಚರಿ ಸುವ ಎಲ್ಲ ವೋಲ್ವೋ ಬಸ್ಸುಗಳು ಹಳೆಯಂಗಡಿಯಲ್ಲಿ ರವಿವಾರದಿಂದಲೇ ನಿಲುಗಡೆ ಕಲ್ಪಿಸಿ, ಪ್ರಯಾಣಿಕರಿಗೆ ಸೇವೆ ನೀಡಲಿವೆ ಎಂದು ತಿಳಿಸಿದ್ದಾರೆ.

ಎಲ್ಲ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ಗಳಿಗೆ ಹಳೆಯಂಗಡಿಯಲ್ಲಿ ನಿಲುಗಡೆ ಕಲ್ಪಿಸ ಬೇಕೆಂಬ ಬೇಡಿಕೆಗೆ ಬಸ್‌ ಮಾಲೀಕರ ಸಂಘವು ಸ್ಪಂದಿಸಿ, ಕಾರ್ಕಳ ದಿಂದ ಸಂಚರಿಸುವ ಎಲ್ಲ ಬಸ್‌ಗಳಿಗೂ ನಿಲುಗಡೆ ಕಲ್ಪಿಸಿತ್ತು. ಇದರಿಂದ ಮಂಗಳೂರು- ಕಾರ್ಕಳ ಮಧ್ಯೆ ಪ್ರಯಾಣಿಸುವವರಿಗೆ ಅನುಕೂಲವಾಗಿತ್ತು. ಆದರೆ, ಉಡುಪಿ- ಮಣಿಪಾಲ ಕಡೆಗೆ ತೆರಳುವವರು ಮೂಲ್ಕಿ ಅಥವಾ ಕೋಲ್ನಾಡು  ನಿಲ್ದಾಣಕ್ಕೆ ತೆರಳಿ, ಎಕ್ಸ್‌ಪ್ರೆಸ್‌ ಬಸ್‌ ಹಿಡಿಯುತ್ತಿದ್ದರು. ಪ್ರತಿ 30 ನಿಮಿಷಗಳಿಗೊಂದರಂತೆ ಸಂಚರಿಸುವ ಸರಕಾರಿ ವೋಲ್ವೋ ಬಸ್‌ ನಿಲುಗಡೆಯಿಂದ ತುಂಬ ಅನುಕೂಲವಾಗಿದೆ ಎಂದು ಸಾರ್ವ ಜನಿಕರು ಪ್ರತಿಕ್ರಿಯಿಸಿದ್ದಾರೆ.

ಬೇಡಿಕೆ ಸಂಪೂರ್ಣ ಈಡೇರಲಿ 
ಸಾರ್ವಜನಿಕರ ಒಮ್ಮತದ ಹೋರಾಟದಿಂದ ಈ ಮೊದಲು ಕಾರ್ಕಳ ಬಸ್‌ಗಳಿಗೆ ನಿಲುಗಡೆಗೆ ಅವಕಾಶ ನೀಡಿದ್ದರು. ಇದೀಗ ಸರಕಾರಿ ವೋಲ್ವೋ ಬಸ್‌ಗಳ ನಿಲುಗಡೆಗೆ ಕ್ರಮ ಕೈಗೊಂಡಿದ್ದಾರೆ. ಮುಂದೆ ಮಣಿಪಾಲ, ಉಡುಪಿ, ಕುಂದಾಪುರ, ಭಟ್ಕಳಕ್ಕೆ ತೆರಳುವ ಎಲ್ಲ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ಗಳೂ ನಿಲುಗಡೆ ಆಗಬೇಕು. ಸರಕಾರಿ ನರ್ಮ್ ಬಸ್‌ಗಳೂ ಹಳೆಯಂಗಡಿಯತ್ತ ಸಂಚರಿಸಬೇಕು ಎಂಬ ಬೇಡಿಕೆ ಈಡೇರಿದಲ್ಲಿ ಮಾತ್ರ ನಮ್ಮ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಕ್ಕಂತಾಗುತ್ತದೆ.

ಸುಧಾಕರ್‌ ಆರ್‌. ಅಮೀನ್‌
ಅಧ್ಯಕ್ಷರು, ಶ್ರೀ ವಿದ್ಯಾವಿನಾಯಕ ಯುವಕ ಮಂಡಲ, ಹಳೆಯಂಗಡಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

accident

Kasaragod; ಬಸ್‌-ಕಾರು ಢಿಕ್ಕಿ: ಇಬ್ಬರ ಸಾವು

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.