ಕುವೈಟ್‌ನಲ್ಲಿ ಕಿರುಕುಳ: ತೊಕ್ಕೊಟ್ಟಿನ ಯುವಕನ ರಕ್ಷಣೆ

Team Udayavani, Oct 30, 2019, 4:22 AM IST

r-27

ನೆಲ್ಸನ್‌ ಅವರಿಗೆ ಭಾರತಕ್ಕೆ ವಾಪಸಾಗಲು ದಾಖಲೆ ನೀಡಲಾಯಿತು.

ಮಂಗಳೂರು: ಕುವೈಟ್‌ನಲ್ಲಿ ಚಾಲಕ ವೃತ್ತಿಗಾಗಿ ತೆರಳಿ ಅನಂತರ ಅಲ್ಲಿ ಕಿರುಕುಳಕ್ಕೊಳಗಾಗಿದ್ದ ತೊಕ್ಕೊಟ್ಟಿನ ಯುವಕ ನೆಲ್ಸನ್‌ ಡಿ’ಸೋಜಾ ಅವರನ್ನು ಅಲ್ಲಿನ ಕನ್ನಡಿಗರ ನೆರವಿನೊಂದಿಗೆ ರಕ್ಷಿಸಿ ಸ್ವದೇಶಕ್ಕೆ ಕಳುಹಿಸಲಾಗಿದೆ.

ತೊಕ್ಕೊಟ್ಟಿನಲ್ಲಿ ಆಟೋರಿಕ್ಷಾ ಚಾಲಕರಾಗಿದ್ದ ನೆಲ್ಸನ್‌ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಏಜೆಂಟ್‌ ಮೂಲಕ ವೀಸಾ ಪಡೆದು ಕಳೆದ ವರ್ಷ ಆಗಸ್ಟ್‌ನಲ್ಲಿ ಕುವೈಟ್‌ಗೆ ತೆರಳಿದ್ದರು. ಆದರೆ ಅಲ್ಲಿ ಅವರಿಗೆ ಮನೆಕೆಲಸ ನೀಡಲಾಗಿತ್ತು. ಜತೆಗೆ ಪ್ರತಿದಿನ ಕಿರುಕುಳ ನೀಡಲಾಗುತ್ತಿತ್ತು. ಕೆಲವು ದಿನಗಳ ಬಳಿಕ ಸೌದಿಯ ಗಡಿಪ್ರದೇಶವೊಂದರ ಮರುಭೂಮಿ ಪ್ರದೇಶವಾದ ವಫ್ರಾದಲ್ಲಿ ಮನೆಯಲ್ಲಿರಿಸಿ ಮಾನಸಿಕವಾಗಿ ಕಿರುಕುಳ ನೀಡಲಾಗಿತ್ತು.

ಸೆರೆಯಿಂದ ಮುಕ್ತಿ
ನೆಲ್ಸನ್‌ ಅವರು ಕುವೈಟ್‌ನಲ್ಲಿದ್ದ ತನ್ನ ಗೆಳೆಯ ದೀಪೆ¤¤àಶ್‌ಗೆ ಕರೆ ಮಾಡಿ ಸಹಾಯ ಯಾಚಿಸಿದ್ದರು. ಆದರೆ ದೀಪೆಶ್‌ಗೆ ಆ ಸಂದರ್ಭದಲ್ಲಿ ಸಹಾಯ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ನೆಲ್ಸನ್‌ ಆ ಮನೆಯಿಂದ ತಪ್ಪಿಸಿಕೊಂಡು ಹೊರಬಂದರು. ಸುಮಾರು 5 ಕಿ.ಮೀ. ನಡೆದುಕೊಂಡು ಬಂದು
ದೀಪೆಶ್‌ ಅವರನ್ನು ಭೇಟಿ ಮಾಡಿದ್ದರು. ಅನಂತರ ಕಾರ್ಕಳ ಮೂಲದ ಜೇಮ್ಸ್‌ ಪೌಲ್‌ ಅವರು ನೆಲ್ಸನ್‌ ನೆರವಿಗೆ ಬಂದರು. ಜೇಮ್ಸ್‌ ಪೌಲ್‌ ಹಾಗೂ ಮೋಹನದಾಸ್‌ ಕಾಮತ್‌ ಅವರು ಕುವೈಟ್‌ನ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ತಾತ್ಕಾಲಿಕ ದಾಖಲೆಗಳನ್ನು ದೊರಕಿಸಿಕೊಟ್ಟಿದ್ದು ಎರಡು ಮೂರು ದಿನಗಳಲ್ಲಿ ನೆಲ್ಸನ್‌ ಅವರನ್ನು ಊರಿಗೆ ಕಳುಹಿಸುವುದಕ್ಕೆ ಕಾನೂನು ಪ್ರಕಾರ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮೋಹನ್‌ದಾಸ್‌ ಕಾಮತ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

“ನಾನು ಡ್ರೈವರ್‌ ವೀಸಾದಲ್ಲಿ ಬಂದಿದ್ದೆ. ಆದರೆ ನನಗೆ ಮನೆಕೆಲಸ ಕೊಟ್ಟು ಹಿಂಸೆ ನೀಡಿದರು. ನರಕ
ಯಾತನೆ ಅನುಭವಿಸಿ ಕೊನೆಗೂ ತಪ್ಪಿಸಿಕೊಂಡು ಬಂದೆ. ಅನಂತರ ಹಲವು ಮಂದಿ ಗೆಳೆಯರು ನೆರವಾದ್ದರಿಂದ ಮರಳಿ ಭಾರತಕ್ಕೆ ಬರಲು ಈಗ ಸಿದ್ಧನಾಗಿದ್ದೇನೆ’ ಎಂದು ನೆಲ್ಸನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.