Endosulfan ಸಂತ್ರಸ್ತರಿಗೆ ಆರೋಗ್ಯ ತಪಾಸಣೆ ಶಿಬಿರ
Team Udayavani, Oct 15, 2024, 1:02 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣೆ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಸಂತ್ರಸ್ತರು ಹೆಚ್ಚಿರುವ ಪ್ರದೇಶಗಳ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಅ. 15ರಂದು ಬೆಳ್ತಂಗಡಿಯ ಕಣಿಯೂರು, ಪುತ್ತೂರಿನ ಕೊಯಿಲ, ಉಪ್ಪಿನಂಗಡಿ, ಸುಳ್ಯದ ಬೆಳ್ಳಾರೆಯಲ್ಲಿ, ಅ.16ರಂದು ಬೆಳ್ತಂಗಡಿಯ ಕೊಕ್ಕಡ, ಅ. 19ರಂದು ಪುತ್ತೂರಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಶಿಬಿರ ಏರ್ಪಡಿಸಲಾಗಿದೆ. ಸಂತ್ರಸ್ತರು ಶಿಬಿರದ ಪ್ರಯೋಜನ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Belthangady: ಬಸ್ ಬೈಕ್ ಢಿಕ್ಕಿ, ಸವಾರ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.