ಗಾಳಿ-ಮಳೆ: ರಸ್ತೆಗುರುಳಿದ ಮರಗಳು
Team Udayavani, Apr 28, 2019, 6:00 AM IST
ಬೆಳ್ತಂಗಡಿ: ಗೇರುಕಟ್ಟೆ - ಕೊಯ್ಯೂರು ರಸ್ತೆಯ ಪರಪ್ಪುವಿನಲ್ಲಿ ರಸ್ತೆಗೆ ಅಡ್ಡಿ ಬಿದ್ದ ವಿದ್ಯುತ್ ಕಂಬ.
ಮಂಗಳೂರು/ ಬೆಳ್ತಂಗಡಿ:ಜಿಲ್ಲೆಯ ಅಲ್ಲಲ್ಲಿ ಶನಿವಾರದಂದು ಮಳೆ ಯಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಗಾಳಿ-ಮಳೆಯಿಂದಾಗಿ ಎರಡು ಕಡೆ ಹೆದ್ದಾರಿ ಬದಿ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಅಡಚಣೆಯಾಯಿತು.
ಧರ್ಮಸ್ಥಳ – ಬೆಂಗಳೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ಕುದ್ರಾಯದಲ್ಲಿ ರಸ್ತೆಗೆ ಮರ ಬಿದ್ದು 1 ತಾಸಿಗೂ ಹೆಚ್ಚುಕಾಲ ವಾಹನಗಳ ಸಾಲು ನಿಂತಿತ್ತು. ಧರ್ಮಸ್ಥಳ ಪೊಲೀ ಸರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡರು.
ಚಾರ್ಮಾಡಿ-ಉಜಿರೆ ರಸ್ತೆಯ ಮುಂಡಾಜೆ ಪಿಲಿತಡ್ಕ ಸಮೀಪ ರಸ್ತೆಗೆಮರ ಬಿದ್ದು ಅರ್ಧ ತಾಸು ಸಮಸ್ಯೆ ಯಾಗಿತ್ತು. ಗೇರುಕಟ್ಟೆ ಮನÒರ್ ಪಬ್ಲಿಕ್ ಶಾಲೆ ಮಹಡಿಗೆ ಹಾನಿಯಾಗಿದೆ. ಸಂಜೆ ಸುಮಾರು 6 ಗಂಟೆ ಬಳಿಕ ಗಾಳಿ ಮಳೆ ಪರಿಣಾಮ ಹಲವೆಡೆ ಮರ, ಅಡಿಕೆ ತೋಟಗಳಿಗೆ ಹಾನಿಯಾದ ಕುರಿತು ವರದಿಯಾಗಿದೆ.
ಅಲ್ಲಲ್ಲಿ ಮಳೆ
ಮಂಗಳೂರಿನಲ್ಲಿ ಸಂಜೆ 7.30ಕ್ಕೆ ತುಂತುರು ಮಳೆಯಾಗಿದೆ. ಮದ್ದಡ್ಕ, ಗುರುವಾಯನಕೆರೆ, ಮೂರ್ಜೆ, ಪುಂಜಾಲಕಟ್ಟೆ, ವಾಮದಪದವು, ಕಾವಳಕಟ್ಟೆ, ವಗ್ಗ, ವೇಣೂರು, ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.ಶನಿವಾರ ಜಿಲ್ಲೆಯಲ್ಲಿ 36 ಡಿ.ಸೆ. ಗರಿಷ್ಠ ಉಷ್ಣಾಂಶ ಮತ್ತು 27 ಡಿ.ಸೆ. ಕನಿಷ್ಠ ಉಷ್ಣಾಂಶ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.