ಭಾರಿ ಮಳೆಯಿಂದ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ
ಪ್ರವಾಹದ ನೀರಿನಲ್ಲೇ ಭಕ್ತಾಧಿಗಳ ತೀರ್ಥಸ್ನಾನ
Team Udayavani, Jul 4, 2022, 12:22 PM IST
ಸುಬ್ರಹ್ಮಣ್ಯ: ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೇ ಸುಬ್ಯಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಇದನ್ನೂ ಓದಿ: ಚಾರ್ಮಾಡಿ ಘಾಟ್‌ನಲ್ಲಿ ಮುಂದುವರೆದ ಪ್ರವಾಸಿಗರ ಪುಂಡಾಟ: ರಸ್ತೆ ಮಧ್ಯೆಯೇ ಮೋಜು ಮಸ್ತಿ
ಕ್ಷೇತ್ರಕ್ಕೆ ಆಗಮಿಸಿದ ಭಕ್ತಾಧಿಗಳು ಪ್ರವಾಹ ನೀರಿನಲ್ಲೇ ತೀರ್ಥಸ್ನಾನ ನೆರವೇರಿಸುತ್ತಿರುವ ದೃಶ್ಯ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.