Mangaluru: ಹೆಲ್ಮೆಟ್‌ನಿಂದ ಬಸ್‌ನ ಗಾಜು ಒಡೆದು ಪರಾರಿಯಾದ ಸವಾರ
Team Udayavani, Dec 2, 2024, 12:02 AM IST
ಮಂಗಳೂರು: ಸ್ಕೂಟರ್ ಸವಾರನೋರ್ವ ಹೆಲ್ಮೆಟ್‌ನಿಂದ ಕೆಎಸ್ಸಾರ್ಟಿಸಿ ಬಸ್‌ನ ಗಾಜು ಒಡೆದು ಪರಾರಿಯಾದ ಘಟನೆ ರವಿವಾರ ರಾತ್ರಿ ಪಡೀಲ್ ಸಮೀಪದ ಅಳಪೆಯಲ್ಲಿ ಸಂಭವಿಸಿದೆ.
ಬಸ್ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಸ್ಕೂಟರ್ ಸವಾರ ಅಳಪೆ ಬಳಿ ಅಡ್ಡ ಬಂದಿದ್ದಾನೆ. ಇದನ್ನು ಚಾಲಕ ಪ್ರಶ್ನಿಸಿದ್ದು ಆಗ ಸವಾರ ಬಸ್‌ಗೆ ಸ್ಕೂಟರ್ ಅಡ್ಡ ಇಟ್ಟು ತನ್ನಲ್ಲಿದ್ದ ಹೆಲ್ಮೆಟ್‌ನಿಂದ ಬಸ್‌ನ ಕಿಟಕಿ ಹಾಗೂ ಮುಂಭಾಗದ ಗಾಜು ಒಡೆದಿದ್ದಾನೆ. ಇದರಿಂದ ಚಾಲಕನ ಕೈಗೆ ಗಾಯವಾಗಿದೆ. ಸವಾರ ಪರಾರಿಯಾಗಿದ್ದಾನೆ.
ಚಾಲಕ ಅರುಣ್ ನೀಡಿದ ದೂರಿನಂತೆ ಕಂಕನಾಡಿ ಪೊಲೀಸರು ಸವಾರನ ವಿರುದ್ಧ ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕ ಆಸ್ತಿ ಹಾನಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ: ಡಾ| ಹರೀಶ್ ಆಚಾರ್ಯರಿಗೆ ಅಭಿನಂದನೆ
Mulki: ಕಂಟೈನರ್ ಲಾರಿಗೆ ಬೆಂಕಿ: ಆತಂಕದ ವಾತಾವರಣ
Mangaluru: ವಿದ್ಯಾರ್ಥಿನಿಯರ ಹಾಸ್ಟೆಲ್‌ಗಳ ಪರಿಶೀಲನೆ
Panambur: ಕುಳಾಯಿ ಕಿರು ಜೆಟ್ಟಿ ನಿರ್ಮಾಣ: ಸಚಿವ ವೈದ್ಯರ ಜತೆ ಸಮಾಲೋಚನ ಸಭೆ
Corruption ನಿಯಂತ್ರಿಸದಿದ್ದರೆ ದೇಶದ ವಿನಾಶ: ಉಪಲೋಕಾಯುಕ್ತ ನ್ಯಾ| ಮೂ| ಬಿ. ವೀರಪ್ಪ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Record: 12 ಗಂಟೆ, 3 ಲಕ್ಷ ಟಿಕೆಟ್ ಸೇಲ್: ಪಠಾಣ್, ಕೆಜಿಎಫ್ ಹಿಂದಿಕ್ಕಿ ಪುಷ್ಪ-2 ದಾಖಲೆ
Badminton: ಪಿ.ವಿ.ಸಿಂಧು, ಲಕ್ಷ್ಯಸೇನ್, ಟ್ರೀಸಾ-ಗಾಯತ್ರಿ ಚಾಂಪಿಯನ್ಸ್
Pro Kabbaddi: ದಬಾಂಗ್ ಡೆಲ್ಲಿಗೆ ಶರಣಾದ ತಮಿಳ್ ತಲೈವಾಸ್
Day-Night Test: ಪ್ರೈಮ್ ಮಿನಿಸ್ಟರ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯ ಗೆದ್ದ ಭಾರತ
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.