ಎಬಿವಿಪಿ ಘಟಕದಿಂದ ಪೂಜಾ ಶ್ರೀಗೆ ನೆರವು ಯಾಚನೆ
Team Udayavani, Apr 27, 2018, 12:46 PM IST
ಸುಬ್ರಹ್ಮಣ್ಯ: ಇಲ್ಲಿನ ಪದವಿ ಪೂರ್ವ ಕಾಲೇಜು ಪ್ರಥಮ ವರ್ಷದ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂಜಾಶ್ರೀ ಲ್ಯುಕೇಮಿಯಾ (ಬ್ಲಿಡ್ ಕ್ಯಾನ್ಸರ್) ದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಆಕೆಯ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದ್ದು, ಚಿಕಿತ್ಸೆಗೆ ತಗಲುವ ಬೃಹತ್ ಪ್ರಮಾಣದ ವೆಚ್ಚವನ್ನು ಭರಿಸಲಾಗದೆ, ಆಕೆಯ ಹೆತ್ತವರು ನೆರವಿಗಾಗಿ ಮನವಿ ಮಾಡಿದ್ದಾರೆ. ಪೂಜಾಶ್ರೀಯ ಚಿಕಿತ್ಸೆಗೆ ನೆರವಾಗಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಘಟಕದ ವಿದ್ಯಾರ್ಥಿಗಳು ಗುತ್ತಿಗಾರು ಪರಿಸರದಲ್ಲಿ ಧನಸಹಾಯ ಯಾಚಿಸಿದರು. ಸಂಗ್ರಹವಾಗುವ ಮೊತ್ತವನ್ನು ವಿದ್ಯಾರ್ಥಿನಿಯ ಹೆತ್ತವರಿಗೆ ತಲುಪಿಸುವುದಾಗಿ ಎಬಿವಿಪಿ ಪ್ರಮುಖರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.