ಮಂಗಳೂರು: ಹಿಜಾಬ್ ವಿವಾದ; ಐವರಿಂದ ಟಿಸಿಗೆ ಅರ್ಜಿ
Team Udayavani, Jun 20, 2022, 8:48 PM IST
ಮಂಗಳೂರು: ಹಿಜಾಬ್ ವಿವಾದ ಉಂಟಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ 5 ಮಂದಿ ವಿದ್ಯಾರ್ಥಿನಿಯರು ಟಿಸಿ (ಟ್ರಾನ್ಸ್‌ಫರ್ ಸರ್ಟಿಫಿಕೆಟ್)ಗಾಗಿ ಪ್ರಾಂಶುಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ.
ಹಿಜಾಬ್ ಧರಿಸಿ ತರಗತಿಗೆ ಬರಲು ಅವಕಾಶ ನೀಡದ ಹಿನ್ನೆಲೆಯಲ್ಲಿ 15 ವಿದ್ಯಾರ್ಥಿನಿಯರು ಗೈರು ಹಾಜರಾಗುತ್ತಿದ್ದರು. ಈ ಪೈಕಿ ಮೂವರು ವಿದ್ಯಾರ್ಥಿನಿಯರು ಪತ್ರಿಕಾಗೋಷ್ಠಿ ನಡೆಸಿ ಕಾಲೇಜಿನ ಶಿಸ್ತು ಉಲ್ಲಂ ಸಿದ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಅವರಿಗೆ ಕಾರಣ ಕೇಳಿ ನೋಟಿಸ್ ಕಳುಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.