‘ರಾಜ್ಯ ಸರಕಾರದ ಭಾಗ್ಯದಿಂದ ಹಿಂದೂ ಸಮಾಜ ಬಲಿ’
Team Udayavani, Jan 6, 2018, 11:31 AM IST
ಮುಡಿಪು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಹಲವು ಭಾಗ್ಯಗಳಲ್ಲಿ ಚೂರಿ ಭಾಗ್ಯ, ಕೊಲೆ ಭಾಗ್ಯ, ಆತ್ಮಹತ್ಯೆ ಭಾಗ್ಯ ಮೊದಲಾದ ಭಾಗ್ಯಗಳನ್ನು ನೀಡಿ ಅದೆಷ್ಟೋ ಹಿಂದೂ ಸಮಾಜದ ಜೀವಗಳನ್ನು ಬಲಿತೆಗೆದುಕೊಂಡಿದೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಹೇಳಿದರು.
ಅವರು ಮುಡಿಪುವಿನಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ದೀಪಕ್ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಮುಖಂಡ ಟಿ.ಜಿ.ರಾಜಾರಾಂ ಭಟ್ ಮಾತನಾಡಿ, ವಿದ್ವಂಸಕ ಕೃತ್ಯಗಳ ವಿರುದ್ದ ಸೆಟೆದು ನಿಲ್ಲಬೇಕಾದ ಅನಿವಾರ್ಯತೆ ನಮಗೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮುಖಂಡರಾದ ಮೋಹನ್ ರಾಜ್, ಮೋಹನ್ದಾಸ್ ಶೆಟ್ಟಿ, ದೇವಪ್ಪ, ಮಹೇಶ್ ಚೌಟ, ನವೀನ್ ಪಾದಲ್ಪಾಡಿ,
ಹೇಮಂತ್ ಶೆಟ್ಟಿ, ಶರೀಫ್ ಬೋಳಿಯಾರ್, ವಿಕಾಸ್ ಮುಡಿಪು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.