ಹೊಂಬುಜದಲ್ಲಿ ಪಂಚಕಲ್ಯಾಣ ಮಹೋತ್ಸವ: ಜೈನ ಬಾಂಧವರಿಂದ ಹೊರೆಕಾಣಿಕೆಗೆ ಸಜ್ಜು

Team Udayavani, Jan 8, 2023, 6:05 AM IST

ಹೊಂಬುಜದಲ್ಲಿ ಪಂಚಕಲ್ಯಾಣ ಮಹೋತ್ಸವ: ಜೈನ ಬಾಂಧವರಿಂದ ಹೊರೆಕಾಣಿಕೆಗೆ ಸಜ್ಜು

ಮಂಗಳೂರು : ಶಿವಮೊಗ್ಗ ಜಿಲ್ಲೆಯ ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ನೂತನ ಶಿಲಾಮಯ ಬಸದಿ ಹಾಗೂ ಮಾನಸ್ತಂಭದ ಮೇಲಿನ ಜಿನಬಿಂಬಗಳ ಪಂಚ ಕಲ್ಯಾಣ ಪ್ರತಿಷ್ಠಾ ಮಹೋತ್ಸವ ಜ. 22ರಿಂದ 27ರ ವರೆಗೆ ಜರಗಲಿದ್ದು, ಅವಿಭಜಿತ ದ.ಕ. ಜಿಲ್ಲೆಯ ಸಮಸ್ತ ಜೈನ ಬಾಂಧವರ ವತಿಯಿಂದ ಹೊರೆ ಕಾಣಿಕೆ ಸಲ್ಲಿಸಲಾಗುವುದು ಎಂದು ಶ್ರೀ ಜೈನ ಧರ್ಮ ಜೀರ್ಣೋದ್ಧಾರಕ ಸಂಘದ ಕಾರ್ಯಾಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ತಿಳಿಸಿದ್ದಾರೆ.

ಕಾರ್ಕಳದ ಹಿರಿ ಅಂಗಡಿ ಭುಜಬಲಿ ಬ್ರಹ್ಮಚರ್ಯ ಆಶ್ರಮದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆ ಯಲ್ಲಿ ಮಾತನಾಡಿದ ಅವರು, ಜ. 17ರಂದು ಬೆಳಗ್ಗೆ 9ಕ್ಕೆ ಕಾರ್ಕಳ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಿಂದ ಹೊರೆ ಕಾಣಿಕೆ ಹೊರಡಲಿದೆ ಎಂದರು.

ಹೊರೆ ಕಾಣಿಕೆ ಸಲ್ಲಿಸುವವರು ಕಾರ್ಕಳ ದಾನಶಾಲೆ ಶ್ರೀ ಬಾಹುಬಲಿ ಪ್ರವಚನ ಮಂದಿರದ ವ್ಯವಸ್ಥಾಪಕರನ್ನು ಅಥವಾ ಸುನಿಲ್‌ ಕುಮಾರ್‌ ಬಜಗೋಳಿ, ಯೋಗರಾಜ್‌ ಶಾಸ್ತ್ರಿ ಕಾರ್ಕಳ, ಹೇಮಚಂದ್ರ ಜೈನ್‌ ಕಾರ್ಕಳ ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಜೈನ ಧರ್ಮ ಜೀರ್ಣೋದ್ಧಾರಕ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಕೆ. ವಿಜಯ ಕುಮಾರ್‌, ಕೋಶಾಧಿ ಕಾರಿ ಡಾ| ಜೀವಂಧರ ಬಲ್ಲಾಳ್‌, ಜತೆ ಕಾರ್ಯದರ್ಶಿ ಮಹಾವೀರ್‌ ಹೆಗ್ಡೆ, ಅನಂತರಾಜ್‌ ಪೂವಣಿ, ಸಂಪತ್‌ ಸಾಮ್ರಾಜ್ಯ, ಸುನಿಲ್‌ ಕುಮಾರ್‌ ಬಜಗೋಳಿ, ಮಾಲತಿ ವಸಂತರಾಜ್‌, ಹಾಗೂ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳ ಜೈನ ಬಸದಿಗಳ ಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿದ್ದರು.

ಮಹಾವೀರ್‌ ಹೆಗ್ಡೆ ಸ್ವಾಗತಿಸಿದರು. ಯೋಗರಾಜ್‌ ಶಾಸ್ತ್ರಿ ನಿರೂಪಿಸಿದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.