ಗೃಹರಕ್ಷಕ ದಳ ಸಭೆ: ಪ್ರವಾಹ ರಕ್ಷಣ ತಂಡದ ರಚನೆ

 3 ತಿಂಗಳಿಗೊಮ್ಮೆ ಕಡ್ಡಾಯ ಬದಲಾವಣೆ: ಜಿಲ್ಲಾ ಕಮಾಂಡೆಂಟ್‌ ಡಾ| ಮೋಹನ್‌ ಚೂಂತಾರು

Team Udayavani, May 6, 2019, 6:24 AM IST

505UPG003A

ಉಪ್ಪಿನಂಗಡಿ: ಗೃಹ ರಕ್ಷಕದಳದ ಜಿಲ್ಲಾ ಕಮಾಂಡೆಂಟ್‌ ಡಾ| ಮುರಳೀ ಮೋಹನ್‌ ಚೂಂತಾರು ಅವರು ರವಿವಾರ ಭೇಟಿ ನೀಡಿ ಸಭೆ ನಡೆಸಿ ಕವಾಯತು ವೀಕ್ಷಣೆ ಹಾಗೂ ಪ್ರವಾಹ ರಕ್ಷಣ ತಂಡದ ರಚನೆಯನ್ನು ಮಾಡಿದರು.

ಉಪ್ಪಿನಂಗಡಿಯ ಸರಕಾರಿ ಮಾದರಿ ಶಾಲಾ ವಠಾರದಲ್ಲಿನ ಗೃಹರಕ್ಷಕ ಕಚೇರಿಯಲ್ಲಿ ಗೃಹರಕ್ಷಕ ಸಿಬಂದಿಗಳೊಂದಿಗೆ ಕುಂದುಕೊರತೆಗಳ ಸಭೆ ನಡೆಸಿದ ಅವರು, ಕರ್ನಾಟಕ ಹಾಗೂ ಕೇರಳ ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸಿದ ಗೃಹರಕ್ಷಕ ಸಿಬಂದಿಗೆ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಕರ್ತವ್ಯ ನಿರ್ವಹಣ ಆದೇಶವನ್ನು ಪಡೆದು ಕರ್ತವ್ಯದಿಂದ ವಿಮುಖರಾಗಿದ್ದ 2 ಗೃಹರಕ್ಷಕ ಸಿಬಂದಿಯನ್ನು ಅಮಾನತು ಗೊಳಿಸುವ ನಿರ್ಧಾರವನ್ನು ಪ್ರಕಟಿಸಿದರು.

ಹೊಸತನಕ್ಕೂ ಅವಕಾಶ
ಇನ್ನು ಮುಂದೆ ಪೊಲೀಸ್‌ ಇಲಾಖೆಯೂ ಸೇರಿದಂತೆ ಸರಕಾರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗೃಹರಕ್ಷಕರಿಗೆ ತಲಾ 3 ತಿಂಗಳಿಗೊಮ್ಮೆ ಕಡ್ಡಾಯ ಬದಲಾವಣೆಯ ನೀತಿಯನ್ನು ಜಾರಿಗೊಳಿಸಲಾಗುವುದು. ಇದರಿಂದ ಗೃಹರಕ್ಷಕರಿಗೆ ಎಲ್ಲ ಇಲಾಖೆಗಳ ಕರ್ತವ್ಯವನ್ನು ಕಲಿಯಲು ಅವಕಾಶ ಲಭಿಸುತ್ತದೆ. ಕಾರ್ಯ ಕ್ಷೇತ್ರದಲ್ಲಿ ಹೊಸತನಕ್ಕೂ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

ಉಪ್ಪಿನಂಗಡಿ ಮಾದರಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮೊಯ್ದಿನ್‌ ಕುಟ್ಟಿ, ಘಟಕಾಧಿಕಾರಿ ರಾಮಣ್ಣ ಆಚಾರ್ಯ, ಪುತ್ತೂರು ಘಟಕಾಧಿಕಾರಿ ಅಭಿಮನ್ಯು ರೈ ಮೊದಲಾದವರು ಉಪಸ್ಥಿತರಿದ್ದರು.

ವಿಪತ್ತು ನಿರ್ವಹಣ ಸಾಮಗ್ರಿ ಪರಿಶೀಲನೆ
ಮುಂಬರುವ ಮಳೆಗಾಲದಲ್ಲಿ ಪ್ರವಾಹ ಸಂಬಂಧಿ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕಳೆದ ಬಾರಿಯಂತೆಯೇ ಈ ಬಾರಿಯೂ ಪ್ರಭಾರ ಘಟಕಾಧಿಕಾರಿ ದಿನೇಶ್‌ ಬಿ. ಅವರ ನೇತೃತ್ವದಲ್ಲಿ ಪ್ರವಾಹ ರಕ್ಷಣ ತಂಡವನ್ನು ರಚಿಸಲಾಯಿತು. ವಿಪತ್ತು ನಿರ್ವಹಣ ಸಾಮಗ್ರಿಗಳನ್ನು ಪರಿಶೀಲಿಸಲಾಯಿತು.

ಟಾಪ್ ನ್ಯೂಸ್

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.