Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ
Team Udayavani, Sep 27, 2023, 12:06 AM IST
ಮಂಗಳೂರು:ನಗರದ ಪಂಪ್‌ವೆಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿರುವ ಮಹಿಳೆಯೋರ್ವಳಿಗೆ ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಶಿಕ್ ಬಂಧಿತ ಆರೋಪಿ. ಸೆ. 25ರಂದು ಈತ ತನ್ನ ತಾಯಿಯನ್ನು ದಾಖ ಲಿಸಲು ಆಸ್ಪತ್ರೆಗೆ ಬಂದಿದ್ದ. ಆಗ ಎಡ್ಮಿಷನ್ ಡೆಸ್ಕ್ ನಲ್ಲಿ ಕರ್ತವ್ಯದಲ್ಲಿದ್ದ ಮಹಿಳೆ ರೋಗಿಯ ಹೆಸರು, ವಯಸ್ಸು, ವಿಳಾಸ ಮೊದಲಾದ ಮಾಹಿತಿ ಕೇಳಿದಾಗ ಕೋಪಗೊಂಡ ಆಶಿಕ್ ಅವಾಚ್ಯವಾಗಿ ನಿಂದಿಸಿದ್ದಾನೆ. ಎಡ್ಮಿಷನ್ ಡೆಸ್ಕ್ ನಲ್ಲಿದ್ದ ಸೊತ್ತುಗಳನ್ನು ಹಾನಿಗೊಳಿಸಿದ್ದಾನೆ. ಮಹಿಳೆಯ ಮಾನಭಂಗ ಮಾಡುವ ಉದ್ದೇಶದಿಂದ ಎದೆ ಮತ್ತು ಭುಜಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.