ಬೊಳುವಾರು: ಮನೆ-ಮನೆಗೆ ಕಾಂಗ್ರೆಸ್‌ ಅಭಿಯಾನ 

Team Udayavani, Nov 10, 2017, 5:19 PM IST

10-Nov-17.jpg

ಬೊಳುವಾರು: ಕಾಂಗ್ರೆಸ್‌ ನೇತೃತ್ವದ ಸರಕಾರ ಜನಪರ ಕಾರ್ಯಗಳಿಗೆ ಒತ್ತು ನೀಡಿದ್ದು, ದೇಶದಲ್ಲೇ ಮಾದರಿ ಎನಿಸಿದೆ. ಕಾಂಗ್ರೆಸ್‌ಗೆ ಬಲ ತುಂಬುವ ಮೂಲಕ ಮತ್ತೂಮ್ಮೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. ಬನ್ನೂರಿನ ಪರಿಸರದಲ್ಲಿ ಮನೆ ಮನೆಗೆ ಕಾಂಗ್ರೆಸ್‌ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು, ಕಾಂಗ್ರೆಸ್‌ ಸೇವಾದಳದ ಅಧ್ಯಕ್ಷ ಜೋಕಿಂ ಡಿ’ಸೋಜಾ, ನಗರ ಕಾಂಗ್ರೆಸ್‌ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ನಗರಸಭಾ ಮಾಜಿ ಅಧ್ಯಕ್ಷೆ ವಾಣಿ ಶ್ರೀಧರ್‌, ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಪ್ರಧಾನ ಕಾರ್ಯದರ್ಶಿ ಹರಿಣಾಕ್ಷಿ ಜೆ. ಶೆಟ್ಟಿ, ಶಾರದಾ ಅರಸ್‌, ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ರೋಶನ್‌ ರೈ ಬನ್ನೂರು, ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಕೃಷ್ಣಪ್ರಸಾದ್‌ ಆಳ್ವ, ನಗರ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವಿಲ್ಮಾ ಗೊನ್ಸಾಲ್ವಿಸ್‌, ಮಂಜುನಾಥ ಕೆಮ್ಮಾಯಿ, ಸಿಸಿಲ್ಯಾ ಡಿ’ಸೋಜಾ, ನಗರ ಕಾಂಗ್ರೆಸ್‌ ಹಿಂದುಳಿದ ವರ್ಗದ ಅಧ್ಯಕ್ಷ ರೋಶನ್‌ ಭಂಡಾರಿ, ಜಾಯ್‌ ಗಲ್ಬಾವೋ, ವಲೇರಿಯನ್‌ ಡಯಾಸ್‌, ರೊನಾಲ್ಡ್‌ ಲೋಬೋ, ಐತ್ತಪ್ಪ, ಶಶಿಕುಮಾರ್‌, ತಂರಗಿಣಿ, ರಾಜೀವ, ಮಹಾಬಲ ಪೂಜಾರಿ, ಅಲ್ಬರ್ಟ್‌ ವೇಗಸ್‌, ಇನಾಸ್‌ ವೇಗಸ್‌, ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ನ ಅಮಳ ರಾಮಚಂದ್ರ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ರಾಜಶೇಖರ್‌, ಗಿರೀಶ್‌, ದೇವಕಿ, ಬೋನಿಕಾ ಡಿ’ಸೋಜಾ, ಜಾನ್ಸಿ ಲೋಬೋ, ಅಶ್ವತ್‌, ಜ್ಯೋತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.