ಹಸಿವು ನೀಗಿಸುವುದು ದೊಡ್ಡ ಸತ್ಕರ್ಮ: ಖಾದರ್
Team Udayavani, Jan 12, 2018, 10:37 AM IST
ಮಹಾನಗರ: ಬಡ ಅಶಕ್ತ ಜನರ ಹಸಿವು ನೀಗಿಸುವ ಕಾರ್ಯ ಅತ್ಯುತ್ಕೃಷ್ಟವಾದದ್ದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಹೇಳಿದರು. ಇತ್ತೀಚೆಗೆ ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಎಂ. ಫ್ರೆಂಡ್ಸ್ ವತಿಯಿಂದ ಕಾರುಣ್ಯ ಯೋಜನೆಗೆ ಭೇಟಿ ನೀಡಿ ಅವರು ಮಾತನಾಡಿದರು.
ಎಂ. ಫ್ರೆಂಡ್ಸ್ ನಿರಂತರವಾಗಿ ಒದಗಿಸುತ್ತಿರುವ ಭೋಜನವನ್ನು ಸಂಸ್ಥೆಯ ಗೌರವಾಧ್ಯಕ್ಷರೂ ಆಗಿರುವ ಯು.ಟಿ. ಖಾದರ್ ಎಲ್ಲ ರೋಗಿಗಳ ಜೊತೆಗಾರರಿಗೆ ವಿತರಿಸುವ ಮೂಲಕ ಸರಳತೆಯನ್ನು ಮೆರೆದರು.
ಎಂ. ಫ್ರೆಂಡ್ಸ್ ಅಧ್ಯಕ್ಷ ಮಹಮದ್ ಹನೀಫ್ ಹಾಜಿ ಗೋಳ್ತಮಜಲು, ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ, ಕೋಶಾಧಿಕಾರಿ ಅಬೂಬಕರ್ ನೋಟರಿ, ಉಪಾಧ್ಯಕ್ಷ ಸುಜಾ ಮಹಮದ್, ಆರಿಫ್ ಪಡುಬಿದ್ರಿ, ನಿರ್ದೇಶಕ ವಿ.ಎಚ್. ಅಶ್ರಫ್, ಆಶಿಕ್ ಕುಕ್ಕಾಜೆ, ಟ್ರಸ್ಟಿಗಳಾದ ಝುಬೈರ್, ಇರ್ಶಾದ್ ತುಂಬೆ, ಹಿದಾಯ ಫೌಂಡೇಶನ್‌ನ ತನ್ವೀರ್ ದುಬಾೖ, ಬಾವಾ ದುಬಾೖ, ಸಿರಾಜ್ ಕಿನ್ಯ, ಸತ್ತಾರ್ ನಂದರಬೆಟ್ಟು, ರಫೀಕ್ ತುಂಬೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.