ಟೋಲ್ ವಿನಾಯಿತಿಗೆ ಒತ್ತಡ ಹಾಕುತ್ತೇನೆ: ನಳಿನ್
Team Udayavani, Jul 21, 2019, 5:32 AM IST
ಮಂಗಳೂರು: ಸುರತ್ಕಲ್ಟೋಲ್ ಕೇಂದ್ರದಲ್ಲಿ ಸ್ಥಳೀಯರಿಂದ ಸುಂಕ ವಸೂಲಿ ಮಾಡದಂತೆ ಎನ್‌ಎಚ್ಎಐ ಮೇಲೆ ಒತ್ತಡ ಹಾಕಲಾಗು ವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಸುರತ್ಕಲ್ ಟೋಲ್ ಕೇಂದ್ರವನ್ನು ಹೆಜಮಾಡಿ ಕೇಂದ್ರದ ಜತೆ ವಿಲೀನ ಇಲ್ಲವೇ ರದ್ದು ಮಾಡುವ ಪ್ರಸ್ತಾವವನ್ನು ಈಗಾಗಲೇ ಬೆಂಗಳೂರಿನಲ್ಲಿ ಹೆದ್ದಾರಿ ಇಲಾಖೆಯ ಪ್ರಮುಖ ಸಭೆಗಳಲ್ಲಿ ಮಂಡಿಸಿದ್ದೇನೆ. ಅಲ್ಲದೆ ಈ ಸಂಬಂಧ ಪತ್ರವನ್ನೂ ಬರೆಯ ಲಾಗಿದೆ. ಈಗ ಮತ್ತೆ ಖಾಸಗಿ ಸ್ಥಳೀಯ ವಾಹನಗಳಿಂದ ಟೋಲ್ ಪಡೆಯುವ ಬಗ್ಗೆ ಮಾಹಿತಿ ಬಂದಿದೆ. ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ದಿಲ್ಲಿಯಲ್ಲಿ ಎನ್‌ಎಚ್ಎಐ ಚೇರ್‌ಮನ್ ಅವರನ್ನು ಸಂಪರ್ಕಿಸಿ ಸ್ಥಳೀಯರಿಂದ ಸುಂಕ ವಸೂಲಿ ಮಾಡದಂತೆ ಸೂಕ್ತ ಮತ್ತು ಅಧಿಕೃತ ನಿರ್ದೇಶನ ಕೊಡಿಸಲಾಗುವುದು ಎಂದವರು ತಿಳಿಸಿದ್ದಾರೆ.
ಶನಿವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಟೋಲ್ ಕೇಂದ್ರದ ಗುತ್ತಿಗೆದಾರರನ್ನು ಕರೆದು ತಾತ್ಕಾಲಿಕವಾಗಿ ಸುಂಕ ವಸೂಲಿ ಮಾಡಬಾರದು ಎಂದು ಸೂಚಿಸಿದ್ದೇನೆ ಎಂದವರು ಪ್ರಕಟನೆ ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.