ಹಮಾಲಿ ಕಾರ್ಮಿಕರಿಗೆ ಐಡಿ ಕಾರ್ಡ್‌:ಲೋಬೋ


Team Udayavani, Nov 11, 2017, 12:08 PM IST

11-Nov-6.jpg

ಮಲ್ಲಿಕಟ್ಟೆ: ನಗರದಲ್ಲಿ 250ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರಿದ್ದು ಅವರಿಗೆ ಗುರುತಿನ ಕಾರ್ಡ್‌ ಕೊಡುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಮತ್ತು ಎಪಿಎಂಸಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಾಸಕ ಜೆ.ಆರ್‌. ಲೋಬೋ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಹಮಾಲಿ ಕಾರ್ಮಿಕರು, ಎಪಿಎಂಸಿ ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಎರಡೂ ಇಲಾಖೆಗಳ ಅಧಿಕಾರಿಗಳು ಸಭೆ ಸೇರಿ ಯಾವ ರೀತಿ ಐಡಿ ಕಾರ್ಡ್‌ ಕೊಡಬಹುದು ಎಂಬ ಬಗ್ಗೆ ಚರ್ಚಿಸಬೇಕು. ಏನಿದ್ದರೂ ಹಮಾಲಿ ಕಾರ್ಮಿಕರಿಗೆ ಗುರುತಿನ ಕಾರ್ಡ್‌ ಕೊಡಲೇಬೇಕು ಎಂದು ತಾಕೀತು ಮಾಡಿದರು.

ಕಾರ್ಮಿಕ ಹಕ್ಕುಗಳನ್ನು ರಕ್ಷಿಸಬೇಕಾದ ಇಲಾಖೆ ಏನೂ ಕೆಲಸ ಮಾಡದೆ ಇಷ್ಟು ಕಾಲ ಕುಳಿತದ್ದು ಹೇಗೆ ಎಂದು ಪ್ರಶ್ನಿಸಿದ ಅವರು, ತಾನು ಇದೇ ಅಧಿವೇಶನದಲ್ಲಿ ಹಮಾಲಿ ಕಾರ್ಮಿಕರ ಸಮಸ್ಯೆಗಳು ಹಾಗೂ ಅವರಿಗೆ ಐಡಿ ಕಾರ್ಡ್‌ ಕೊಡದಿರುವ ಬಗ್ಗೆ ಪ್ರಶ್ನಿಸುವುದಾಗಿ ತಿಳಿಸಿದರು.

ಎಪಿಎಂಸಿ ವತಿಯಿಂದ ಕಾರ್ಮಿಕರಿಗೆ ಯಾವುದೇ ಸಲವತ್ತುಗಳನ್ನು ನೀಡದಿರಲು ಕಾರಣವೇನು ಎಂದು ಪ್ರಶ್ನಿಸಿದ ಅವರು, ಅಧಿಕಾರಿಗಳು ಇದ್ದೂ ಹಮಾಲಿ ಕಾರ್ಮಿಕರು ಯಾವುದೇ ಸೌಲಭ್ಯಗಳಿಲ್ಲದೆ ದಿನ ಕಳೆಯುವಂತಾಗಿರುವುದು ನಿಜಕ್ಕೂ ಆಶ್ಚರ್ಯಕರ. ಕಾನೂನು ಏನು ಹೇಳುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದರು.

ಕಾರ್ಮಿಕ ಇಲಾಖೆ ಮತ್ತು ಎಪಿಎಂಸಿ ಇಲಾಖೆಗಳು ಜತೆ ಸೇರಿ ಯಾವ ರೀತಿ ಈ ಕಾರ್ಮಿಕರಿಗೆ ಸಹಾಯ ಮಾಡಬಹುದು ಎನ್ನುವುದನ್ನು ನಿರ್ಧರಿಸಬೇಕು. ನ.27ರಂದು ಮತ್ತೂಮ್ಮೆ ಸಭೆ ಕರೆಯಲಾಗುವುದು ಎಂದು ಅವರು ತಿಳಿಸಿದರು. ಕಾರ್ಮಿಕ ಇಲಾಖೆ, ಎಪಿಎಂಸಿ ಇಲಾಖೆ ಮತ್ತು ಹಮಾಲಿ ಕಾರ್ಮಿಕ ಸಂಘದ ಪದಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.