ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಬೀದಿಗಿಳಿದು ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್

Team Udayavani, Jun 1, 2023, 3:36 PM IST

Nalin kumar kateel

ಮಂಗಳೂರು: ಕಾಂಗ್ರೆಸ್‌ ಪಕ್ಷ ಘೋಷಿಸಿರುವ ಗ್ಯಾರಂಟಿಗಳನ್ನು ಷರತ್ತು ರಹಿತವಾಗಿ ಜಾರಿಗೊಳಿಸದೆ ಹೋದರೆ ಬಿಜೆಪಿ ಬೀದಿಗಳಿದು ಜನರ ಪರವಾಗಿ ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರಸ್‌ ಮುಖಂಡ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಇವರೆಲ್ಲರೂ ಚುನಾವಣೆಗೆ ಮುನ್ನವೇ ಗ್ಯಾರಂಟಿಗಳನ್ನು ಪ್ರಕಟಿಸಿದ್ದಲ್ಲದೆ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಅವುಗಳೆಲ್ಲವೂ ಜಾರಿಯಾಗಲಿವೆ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ, ಆದರೆ ಈಗ ಅಧಿಕಾರಕ್ಕೆ ಬಂದು 20 ದಿನಗಳಾದರೂ ಇನ್ನೂ ಯಾವುದೇ ಗ್ಯಾರಂಟಿಯೂ ಜಾರಿಗೊಂಡಿಲ್ಲ, ಕಾಂಗ್ರೆಸ್‌ ಜನರನ್ನು ವಂಚಿಸಿದೆ, ಸುಳ್ಳುಗಾರ ಪಾರ್ಟಿ ಎನ್ನುವುದು ಜನರಿಗೆ ಸ್ಪಷ್ಟವಾಗಿದೆ ಎಂದರು.

ಇದನ್ನೂ ಓದಿ:Karnataka-Tamilnadu ನೀರಿಗಾಗಿ ಕಚ್ಚಾಟ ಸಾಕು,ನಾವು ಬ್ರದರ್ಸ್: ಡಿಸಿಎಂ ಡಿಕೆಶಿ

ಕ್ಯಾಬಿನೆಟ್‌ ಸಭೆ ನಡೆದಿದೆ, ಸಮಾಲೋಚನೆ ನಡೆಸಿದ್ದಾರೆ, ಆದರೆ ಇನ್ನೂ ಗ್ಯಾರಂಟಿಗಳಿಗೆ ಮಾರ್ಗಸೂಚಿಯೇ ಆಗಿಲ್ಲ. ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಅಸಾಧ್ಯ ಎನ್ನುವುದು ಈಗ ಸಿದ್ದರಾಮಯ್ಯರಿಗೆ ಗೊತ್ತಾಗಿದೆ, ಅವರು ಹಣಕಾಸು ಬಗ್ಗೆ ಗೊತ್ತಿದ್ದವರು, ಗೊತ್ತಿದ್ದರೂ ಸುಳ್ಳು ಹೇಳಿದ್ದಾರೆ, ಬೀದಿಗಳಲ್ಲಿ ಗ್ಯಾರಂಟಿಗಾಗಿ ಗಲಾಟೆ ಆಗುತ್ತಿದೆ, ಒಬ್ಬೊಬ್ಬ ಸಚಿವರು ಒಂದೊಂದು ರೀತಿ ಹೇಳಿಕೆ ಕೊಡುತ್ತಿದ್ದಾರೆ, ಆಗುತ್ತಿರುವ ಗಲಾಟೆಗೆ ಕಾಂಗ್ರೆಸ್‌ ಕ್ಷಮೆಯಾಚಿಸಬೇಕು. ನಾವು ಜನರ ಪರವಾಗಿದ್ದೇವೆ, ಹೋರಾಟ ಮಾಡುವುದು ಖಚಿತ ಎಂದರು.

ಟಾಪ್ ನ್ಯೂಸ್

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.