ಐಜಿಪಿ ಹುದ್ದೆ 19 ದಿನಗಳಿಂದ ಖಾಲಿ!


Team Udayavani, Feb 20, 2020, 1:13 AM IST

wall-33

ಮಂಗಳೂರು: ಪೊಲೀಸ್‌ ಇಲಾಖೆಗೆ ಸಂಬಂಧಿಸಿದಂತೆ ಮಂಗಳೂರು ಕೇಂದ್ರವಾಗಿರುವ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ವಲಯದ ಐಜಿಪಿ ಹುದ್ದೆ ಕಳೆದ 19 ದಿನಗಳಿಂದ ಖಾಲಿ ಇದೆ.

ಈ ವಲಯದ ಐಜಿಪಿ ಆಗಿದ್ದ ಅರುಣ್‌ ಜೆ. ಚಕ್ರವರ್ತಿ ಅವರನ್ನು ಎಡಿಜಿಪಿ ಹುದ್ದೆಗೆ ಭಡ್ತಿ ನೀಡಿ ವರ್ಗಾವಣೆಗೊಳಿಸಿ ಅವರಿಂದ ತೆರ ವಾದ ಸ್ಥಾನಕ್ಕೆ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಕ ಮಾಡಿ ಕಳೆದ ಜ. 31ರಂದು ಸರಕಾರ ಆದೇಶ ಹೊರಡಿಸಿತ್ತು. ಆದರೆ ಮರು ದಿನ (ಫೆ. 1) ಸರಕಾರ ತನ್ನ ಆದೇಶವನ್ನು ಪರಿಷ್ಕರಿಸಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕಾತಿಯನ್ನು ರದ್ದು ಮಾಡಿ ಮರು ಆದೇಶ ಹೊರಡಿಸಿತ್ತು. ಈ ಮರು ಆದೇಶ ಹೊರಡಿಸುವಾಗ ಪಶ್ಚಿಮ ವಲಯದ ಐಜಿಪಿ ಹುದ್ದೆಗೆ ಪರ್ಯಾಯವಾಗಿ ಯಾರನ್ನೂ ಸರಕಾರ ನೇಮಕ ಮಾಡಿಲ್ಲ.

ಕಳೆದ 19 ದಿನಗಳಿಂದ ಅರುಣ್‌ ಜೆ. ಚಕ್ರವರ್ತಿ ಅವರೇ ಪಶ್ಚಿಮ ವಲಯದ ಐಜಿಪಿ ಹುದ್ದೆಯ ಪ್ರಭಾರ
ವಹಿಸಿದ್ದರು. ಆದರೆ ಬುಧವಾರ (ಫೆ. 19) ಅವರು ಈ ಹುದ್ದೆಯಿಂದ ರಿಲೀವ್‌ ಆಗಿ ಐಜಿಪಿ ಹುದ್ದೆಯ ಪ್ರಭಾರವನ್ನು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್‌ ಅವರಿಗೆ ವಹಿಸಿ ಬೆಂಗಳೂರಿಗೆ ತೆರಳಿ ದ್ದಾರೆ. ಹಾಗಾಗಿ ಪ್ರಸ್ತುತ ಪಶ್ಚಿಮ ವಲಯದ ಐಜಿಪಿ ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಬೆಂಗಳೂರಿನಲ್ಲಿ ಐಜಿಪಿ ಆಗಿರುವ ಪ್ರವೀಣ್‌ ಮಧುಕರ್‌ ಅವರ ಹೆಸರು ಕೇಳಿ ಬರುತ್ತಿದ್ದರೂ ಅದಿನ್ನೂ ಅಂತಿಮಗೊಂಡಿಲ್ಲ.

ಟಾಪ್ ನ್ಯೂಸ್

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6(1

Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.