ಕಾರು ಪಲ್ಟಿ: ಅಕ್ರಮವಾಗಿ ಸಾಗಿಸುತ್ತಿದ್ದ ಆರು ದನಗಳ ದಾರುಣ ಸಾವು
Team Udayavani, Jun 7, 2019, 12:20 PM IST
ಬೆಳ್ತಂಗಡಿ: ಐಷಾರಾಮಿ ಕಾರಿನಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ದನಗಳು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆ ಪರಿಸರದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಕಾರನ್ನು ಸ್ಥಳದಲ್ಲಿ ಬಿಟ್ಟು ಗೋ ಸಾಗಾಟ ಆರೋಪಿಗಳು ಪರಾರಿಯಾಗಿದ್ದಾರೆ. ಬೆಂಗಳೂರು ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಒಟ್ಟು ಆರು ದನಗಳನ್ನು ಕೂಡಿ ಹಾಕಲಾಗಿತ್ತು. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಕಾರು ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಮರಿಗೆ ಬಿದ್ದಿದೆ ಎನ್ನಲಾಗಿದೆ.
ಚಾರ್ಮಾಡಿಯ ಚೆಕ್ ಪೋಸ್ಟ್ ನಲ್ಲಿ ಸರಿಯಾದ ಪರಿಶೀಲನೆ ನಡೆಸದೇ ಇರುವುದರಿಂದ ಇಂತಹ ಅಕ್ರಮಗಳು ಸರಾಗವಾಗಿ ನಡೆಯುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ
Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !
Vitla: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಪಲ್ಟಿ
Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ
MUST WATCH
ಹೊಸ ಸೇರ್ಪಡೆ
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.