ಪಡಿತರ ವಿತರಣೆಯಲ್ಲಿ ಅಕ್ರಮ: ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಭರತ್ ಶೆಟ್ಟಿ
Team Udayavani, May 15, 2021, 8:17 PM IST
ಮಂಗಳೂರು: ಇಲ್ಲಿನ ಉತ್ತರ ವಿಧಾನ ಸಭಾ ಕ್ಷೇತ್ರದ ಕಾವೂರು 18 ನೇ ವಾರ್ಡಿನ ಆಕಾಶಭವನ ದಲ್ಲಿರುವ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ಸಿಬ್ಬಂದಿಯು ಅಕ್ರಮ ಎಸಗಿರುವ ಕುರಿತಾಗಿ ಜನರಿಂದ ಆರೋಪ ಬಂದ ಹಿನ್ನೆಲೆಯಲ್ಲಿ ಶಾಸಕ ಭರತ್ ಶೆಟ್ಟಿಯವರು ಇಂದು ದಿಢೀರ್ ಭೇಟಿ ನೀಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.
ಜನರಿಗೆ ಬಂದ ಪಡಿತರದಲ್ಲಿ ಕಡಿತ ಮಾಡಿಕೊಡುತ್ತಿದ್ದು ಪ್ರಶ್ನಿಸಿದರೆ,ದರ್ಪದ ಮಾತನಾಡುತ್ತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಜನರು ಕೋವಿಡ್ ನಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಂತಹ ಅಪರಾಧಗಳನ್ನು ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಆದೇಶಿಸಿದರು. ಸ್ಥಳೀಯ ಮನಪಾ ಸದಸ್ಯೆ ಶ್ರೀಮತಿ ಗಾಯತ್ರಿ ರಾವ್ ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.