ಅಕ್ರಮ ಮದ್ಯ ಮಾರಾಟ ವಿರುದ್ಧ ಹಕ್ಕೊತ್ತಾಯ
Team Udayavani, Aug 17, 2017, 8:35 AM IST
ವೇಣೂರು : ಜನಜಾಗೃತಿ ವೇದಿಕೆ ನಾರಾವಿ ವಲಯ, ಗ್ರಾಮ ಸಮಿತಿ, ನವಜೀವನ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನಾರಾವಿ ವಲಯದ ಮುಖಾಂತರ 5 ಪಂಚಾಯತ್‌ಗಳಿಗೆ ಮದ್ಯ ಮಾರಾಟ ವಿರುದ್ಧ ಬೃಹತ್ ಹಕ್ಕೊತ್ತಾಯ ಮನವಿಯನ್ನು ನೀಡಲಾಯಿತು.
ಆಯಾಯ ಪಂಚಾಯತ್‌ಗಳಿಗೆ ಸಂಬಂಧಪಟ್ಟಂತಹ ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ಅಕ್ರಮ ಮದ್ಯ ಮಾರಾಟ, ಬಸ್ ನಿಲ್ದಾಣಗಳಲ್ಲಿ, ದೇವಸ್ಥಾನ, ಶಾಲಾ ಬಳಿ ಬೀಡಿ, ಸಿಗರೇಟ್ ಸೇವನೆ, ಮದ್ಯ ಮರಾಟ, ಜೂಜುಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಹಕ್ಕೊತ್ತಾಯ ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ವಲಯ ಜನ ಜಾಗƒತಿ ಸಮಿತಿ ಅಧ್ಯಕ್ಷ ಜಯರಾಜ್ ಹೆಗ್ಡೆ, ಜನಜಾಗೃತಿ ನಿಕಟಪೂರ್ವ ಅಧ್ಯಕ್ಷ ಪಿ.ಕೆ. ರಾಜು ಪೂಜಾರಿ, ವಸಂತ ಗುಣನೀಲ, ಸದಾನಂದ ಗೌಡ, ವಲಯ ಮೇಲ್ವಿಚಾರಕ ಗಿರೀಶ್ ಕುಮಾರ್, ಎಲ್ಲಪ್ಪ ನಾಯ್ಕ ಕಾಶಿಪಟ್ಣ, ರಾಜು ಶೆಟ್ಟಿ ಕೊಕ್ರಾಡಿ, ಸದಾನಂದ, ಒಕ್ಕೂಟದ ಅಧ್ಯಕ್ಷರಾದ ಯಶೋದರ್ ಬಂಗೇರ, ಸದಾಶಿವ, ಸೇವಾಪ್ರತಿನಿಧಿಗಳಾದ ಶಶಿಕಲಾ, ಹರಿಣಾಕ್ಷಿ, ಕೇಶವ್, ನಾರಾಯಣ್, ಶಶಿಧರ್, ಭಾಗ್ಯಾ, ಪುಷ್ಪಾವತಿ, ಲೀಲಾವತಿ, ಶಶಿಕಲಾ ಉಪಸ್ಥಿತರಿದ್ದರು.
ನಾರಾವಿ, ಅಂಡಿಂಜೆ, ಮರೋಡಿ, ಕಾಶಿಪಟ್ಣ ಹಾಗೂ ಸುಲ್ಕೇರಿ ಗ್ರಾ.ಪಂ.ಗಳಿಗೆ ಈ ಹಕ್ಕೊತ್ತಾಯ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.