ಅನಾರೋಗ್ಯ: ನೆರವಿಗೆ ಮನವಿ
Team Udayavani, May 9, 2019, 5:50 AM IST
ವಿಟ್ಲ: ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ಸಾಯ ಬಾವಲಿಮೂಲೆ ನಿವಾಸಿ, ಐತ ಮಾಯಿಲ ಅವರ ಪುತ್ರ ಆನಂದ (24) ಅವರು ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಸಂಕಷ್ಟಪಡುತ್ತಿದ್ದಾರೆ.
ಅವರಿಗೆ ಸೊಂಟದಿಂದ ಕೆಳಗೆ ಬಲ ವಿಲ್ಲ. ನಡೆಯಲಾಗುತ್ತಿಲ್ಲ. ಹಾಸಿಗೆ ಹಿಡಿ ದಿದ್ದಾರೆ. ಇವರ ತಂದೆ ಮತ್ತು ತಾಯಿ ಕ್ಷಯರೋಗ ಬಾಧಿತರು. ಇವರ ತಂಗಿ ಮಧುಮೇಹದಿಂದ ಬಳಲುತ್ತಿದ್ದಾರೆ. ದುಡಿಯುವ ಸಾಮರ್ಥ್ಯವಿಲ್ಲದ ಈ ಕುಟುಂಬವು ನಾಲ್ಕು ಜನರ ಔಷಧ ಮತ್ತು ಇತರ ಖರ್ಚುಗಳಿಗೆ ಕಷ್ಟಪಡುತ್ತಿದೆ. ಇವರ ಮನೆಯೂ ತೀರ ಶೋಚನಿಯ ಸ್ಥಿತಿ ಯಲ್ಲಿದೆ. ಹಳ್ಳಿಯ ಮೂಲೆಯಲ್ಲಿ ಇರುವ ಇವರನ್ನು ಜನಪ್ರತಿನಿಧಿ ಗಳು, ಅಧಿಕಾರಿಗಳು ಗಮನಿಸಿಲ್ಲ. ಇವರಿಗೆ ಬಿ.ಪಿ.ಎಲ್. ರೇಷನ್ ಕಾರ್ಡ್ ಇದೆ. ಇನ್ನಾವುದೇ ಸರಕಾರಿ ಸೌಲಭ್ಯಗಳು ದೊರಕುತ್ತಿಲ್ಲ.
ದಾನಿಗಳು ಧನಸಹಾಯವನ್ನು ವಿಜಯ ಬ್ಯಾಂಕ್ ಕಾಟುಕುಕ್ಕೆ ಶಾಖೆ, ಐತ ಮಾಯಿಲ ಅವರ ಉಳಿತಾಯ ಖಾತೆ ಸಂಖ್ಯೆ 205201231000328ಕ್ಕೆ (ಐಎಫ್‌ಎಸ್‌ಸಿ ಕೋಡ್: VIJB0002052) ಕಳುಹಿಸಿಕೊಡ ಬೇಕಾಗಿ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.