![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 9, 2018, 11:48 AM IST
ಮಂಗಳೂರು: ರೌಡಿಶೀಟರ್, ಉಳ್ಳಾಲ ಟಾರ್ಗೆಟ್ ಗ್ಯಾಂಗ್ ಮುಖಂಡ ಮೊಹಮ್ಮದ್ ಇಲ್ಯಾಸ್ (32) ಕೊಲೆ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ನಗರ ಪೊಲೀಸರು ಬಹುತೇಕ ಯಶಸ್ವಿಯಾಗಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ.
ಜ. 13ರಂದು ಬೆಳಗ್ಗೆ 9 ಗಂಟೆಗೆ ಇಬ್ಬರು ದುಷ್ಕರ್ಮಿಗಳು ಇಲ್ಯಾಸ್‌ನನ್ನು ಜಪ್ಪು ಕುಡುಪಾಡಿಯ ವಸತಿಗೃಹದಲ್ಲಿ ಬರ್ಬರ ಹತ್ಯೆಗೈದು ಪರಾರಿಯಾಗಿದ್ದರು.
ಈ ಪ್ರಕರಣದಲ್ಲಿ ತನಿಖಾ ತಂಡಕ್ಕೆ ಸಿಕ್ಕ ಮಹತ್ವದ ಮಾಹಿತಿಯಲ್ಲಿ ಕೇರಳಕ್ಕೆ ಹೋದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕೊಲೆಯ ಆರೋಪಿಗಳಿಗೆ ಸಹಕಾರ ನೀಡಿದವರನ್ನು ವಶಕ್ಕೆ ಪಡೆದು ಮತ್ತಷ್ಟು ಮಾಹಿತಿ ಕಲೆ ಹಾಕಿದ್ದಾರೆ. ಒಂದೆರಡು ದಿನಗಳಲ್ಲಿ ಈ ಕೊಲೆ ಹಿಂದಿರುವ ಆರೋಪಿಗಳ ಸ್ಪಷ್ಟ ಸುಳಿವು ಸಿಗಲಿದ್ದು, ಬಂಧನವಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.