ಇಲ್ಯಾಸ್ ಕೊಲೆ: ಮೂವರ ಬಂಧನ
Team Udayavani, Feb 23, 2018, 8:36 AM IST
ಮಂಗಳೂರು: ಉಳ್ಳಾಲ ಟಾರ್ಗೆಟ್ ಗ್ರೂಪ್‌ನ ಇಲ್ಯಾಸ್ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಉಳ್ಳಾಲ ಧರ್ಮನಗರ ನಿವಾಸಿ ದಾವೂದ್ (38) ಸಹಿತ ಮೂವರನ್ನು ಮಂಗಳೂರು ದಕ್ಷಿಣ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಉದ್ಯಾವರ ನಿವಾಸಿ ಮಹಮ್ಮದ್ ನಾಸಿರ್ ಯಾನೆ ನಾಸಿರ್ ಯಾನೆ ನಾಚಿ ( 25) ಹಾಗೂ ಮಂಜೇ ಶ್ವರ ಮಚ್ಚಂಪಾಡಿ ಸಿ.ಎಂ.ನಗರ ನಿವಾಸಿ ರಿಯಾಜ್ ಯಾನೆ ರಿಯಾ (32) ಇನ್ನಿಬ್ಬರು ಆರೋಪಿಗಳು.
ದಾವೂದ್ ಈ ಕೃತ್ಯದಲ್ಲಿ ನೇರ ಭಾಗಿಯಾಗಿದ್ದ. ಮಹಮ್ಮದ್ ನಾಸಿರ್ ಹಾಗೂ ರಿಯಾಜ್ ಹಂತಕ ರಿಗೆ ಆಶ್ರಯ ಹಾಗೂ ಹಣಕಾಸು ಸಹಾಯ ನೀಡಿದ್ದರು. ದಾವೂದ್‌ನ ಮೇಲೆ ಇಲ್ಯಾಸ್ ಕೊಲೆ ಪ್ರಕರಣ ಸೇರಿ ಒಟ್ಟು ನಾಲ್ಕು ಕೊಲೆ, ಎರಡು ಕೊಲೆ ಯತ್ನ ಹಾಗೂ ಇತರ ಐದು ಪ್ರಕರಣಗಳು ದಾಖಲಾಗಿವೆ.
ಮಹ ಮ್ಮದ್ ನಾಸಿರ್ ಮೇಲೆ ಮಂಜೇಶ್ವರ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖ ಲಾಗಿದೆ.
ಇಲ್ಯಾಸ್ ಪ್ರಕರಣದಲ್ಲಿ ಈಗಾಗಲೇ ಮಹಮ್ಮದ್ ಸಮೀರ್ ಅಲಿಯಾಸ್ ಸಮೀರ್ ಮತ್ತು ನಮೀರ್ ಹಂಝ ಅವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
MUST WATCH
ಹೊಸ ಸೇರ್ಪಡೆ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.