ಸ್ವಚ್ಛತಾ ಸೂಚನ ಫಲಕ ಅಳವಡಿಕೆ
Team Udayavani, Jul 26, 2018, 11:06 AM IST
ಸವಣೂರು : ನೆಹರೂ ಯುವ ಕೇಂದ್ರ ಮಂಗಳೂರು ಇದರ ಸ್ವಚ್ಛ ಭಾರತ ಸಮ್ಮರ್ ಇಂಟರ್ನ್ಶಿಪ್ ಕಾರ್ಯಕ್ರಮದಡಿಯಲ್ಲಿ ಷಣ್ಮುಖ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಜಾಗೃತಿ ಮೂಡಿಸುವ ಸಲುವಾಗಿ ಸೂಚನ ಫಲಕಗಳನ್ನು ಆಳವಡಿಸಲಾಯಿತು.
ಮುಂಡೂರು ಗ್ರಾ.ಪಂ. ಅಧ್ಯಕ್ಷ ಹಾಗೂ ಷಣ್ಮುಖ ಯುವಕ ಮಂಡಲದ ಗೌರವಾಧ್ಯಕ್ಷ ಎಸ್.ಡಿ. ವಸಂತ, ಸ್ವಚ್ಛತಾ ಕಾರ್ಯಕ್ರಮಗಳ ಸಂಯೋಜಕ ರಾಜೇಶ್ ಎಸ್.ಡಿ., ಮನೋಜ್ ಸುವರ್ಣ ಸೊರಕೆ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಪ್ರ.ಕಾರ್ಯದರ್ಶಿ ತಿಲಕ್‌ರಾಜ್ ಕರುಂಬಾರು, ನಾಗೇಶ್ ಪಟ್ಟೆಮಜಲು, ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್, ಡಾ| ಪ್ರವೀಣ್ ಸರ್ವೆದೋಳಗುತ್ತು, ಹರೀಶ್ ಅಲೇಕಿ, ಕಿಶೋರ್ ಸರ್ವೆದೋಳಗುತ್ತು, ಸದಸ್ಯರಾದ ಜಯಂತ್ ಸರ್ವೆದೋಳಗುತ್ತು, ಸುರೇಶ್ ಆಚಾರ್ಯ, ಕಿರಣ್ ಸರ್ವೆದೋಳಗುತ್ತು, ಗೌತಮ್ ಕರುಂಬಾರು, ಗುರುರಾಜ್ ಪಟ್ಟೆಮಜಲು, ಕೃಷ್ಣಪ್ಪ ಪಟ್ಟೆಮಜಲು, ಕಿಶೋರ್ ರಂಟೊಲು, ಎಸ್.ಜಿ.ಎಂ. ಪ್ರೌಢಶಾಲೆಯ ಮುಖ್ಯಗುರು ಶ್ರೀನಿವಾಸ ಎಚ್.ಬಿ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.