ವಿವಿಧೆಡೆ ಮಳೆಕೊಯ್ಲು ಅಳವಡಿಕೆ, ಕಾರ್ಯಾಗಾರ ಆಯೋಜನೆ

ಮನೆಮನೆಗೆ ಮಳೆಕೊಯ್ಲು ಉದಯವಾಣಿ ಅಭಿಯಾನ ಯಶಸ್ಸು

Team Udayavani, Aug 3, 2019, 5:00 AM IST

z-38

ಮಹಾನಗರ: ಕುಳಾಯಿ ಸ್ಪಂದನಾ ಫ್ರೆಂಡ್ಸ್‌ ಸರ್ಕಲ್ ಸಹಯೋಗದಲ್ಲಿ ಮಳೆನೀರುಕೊಯ್ಲು ಬಗ್ಗೆ ವಿಚಾರ ಸಂಕಿರಣ ಆ. 4ರಂದು ಬೆಳಗ್ಗೆ 10 ಗಂಟೆಗೆ ಕುಳಾಯಿ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ. ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಕ ರಾಜೇಂದ್ರ ಕಲ್ಬಾವಿ ಮಳೆ ನೀರು ಕೊಯ್ಲು ವಿಷಯದಲ್ಲಿ ವಿಚಾರ ಮಂಡಿಸಲಿದ್ದಾರೆ. ‘ಉದಯವಾಣಿ’ ಅಭಿ ಯಾನದಿಂದ ಪ್ರೇರಿತರಾಗಿ ಈ ವಿಚಾರ ಸಂಕಿರಣವನ್ನು ಆಯೋಜಿಸಲಾಗುತ್ತಿದೆ.

ಮಹಾನಗರ: ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್‌ ಮತ್ತು ಎಸ್‌ಡಿಎಂ ಉದ್ಯಮಾಡಳಿತ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಎಸ್‌ಡಿಎಂ ಕಾಲೇಜಿನಲ್ಲಿ ಮಳೆಕೊಯ್ಲು ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ಮತ್ತಷ್ಟು ನೀರುಳಿತಾಯಕ್ಕೆ ಮಳೆಕೊಯ್ಲು
‘ಉದಯವಾಣಿ’ ಅಭಿಯಾನದ ಪ್ರೇರಣೆಯಿಂದ ಕಿನ್ನಿಗೋಳಿ ಸಮೀಪದ ಬಳಕುಂಜೆಯ ನಿವಾಸಿಗಳಾದ ಫ್ರಾನ್ಸಿಸ್‌ ಮತ್ತು ಸಿಲ್ವಿಯಾ ಮಿನೇಜಸ್‌ ಅವರು ತಮ್ಮ ಮನೆ ಅಂಗಳದ ಬಾವಿಗೆ ಅತ್ಯಂತ ಕಡಿಮೆ ಖರ್ಚಿನಲ್ಲಿ ಮಳೆ ನೀರು ಕೊಯ್ಲು ಅಳವಡಿಸಿದ್ದಾರೆ.

ಛಾವಣಿ ನೀರನ್ನು ಶುದ್ಧೀಕೃತಗೊಳಿಸಿ ಪೈಪ್‌ ಮುಖಾಂತರ ಬಾವಿಗೆ ಬಿಡುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದು, ನೀರುಳಿತಾಯಕ್ಕೆ ಸರಳ ಹಾದಿಯನ್ನು ಕಂಡುಕೊಂಡಿದ್ದಾರೆ.

ಅವರು ಕೆಲವು ವರುಷಗಳ ಹಿಂದೆಯೇ ತಮ್ಮ 1.5 ಎಕ್ರೆ ಜಮೀನಿನಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮಳೆಗಾಲದ ನೀರನ್ನು ಇಂಗಿಸುವ ಕ್ರಮವನ್ನು ಕಾರ್ಯಗತ ಮಾಡಿ ಅಂತರ್ಜಲ ಮಟ್ಟ ಕಾಪಾಡಲು ಸಹಕಾರಿಯಾಗಿದ್ದಾರೆ. ಇದರಿಂದಾಗಿ ಅವರ ಕೃಷಿಗೆ ಸಾಕಷ್ಟು ನೀರಿನ ಲಭ್ಯತೆ ಇದೆ. ಫ್ರಾನ್ಸಿಸ್‌ ಅವರು ತಮ್ಮ ಜಲಯೋಧರ ತಂಡದ ಮೂಲಕ ತಮ್ಮ ಪರಿಸರದಲ್ಲಿ ಜಲ ಸಾಕ್ಷರತೆಯನ್ನು ಹೆಚ್ಚಿಸಲು ಪ್ರಯತ್ನ ಮಾಡುತ್ತಿದ್ದಾರೆ. ಶಿಕ್ಷಕಿಯಾದ ಸಿಲ್ವಿಯಾ ಮಿನೇಜಸ್‌ ಅವರು ತಮ್ಮ ವಿದ್ಯಾರ್ಥಿಗಳಿಗೆ ಜಲ ಮತ್ತು ಪರಿಸರ ಸಂರಕ್ಷಣೆ ಮಾಡುವ ಬಗ್ಗೆ ಹೆಚ್ಚಿನ ಪ್ರೇರಣೆ ನೀಡುತ್ತಾರೆ.

ಟಾಪ್ ನ್ಯೂಸ್

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.