ಮಲಗಿದ್ದವರ ಮೇಲೆ ಚಲಿಸಿದ ಕಾರು: ಇಬ್ಬರ ಸ್ಥಿತಿ ಗಂಭೀರ

Team Udayavani, Nov 26, 2021, 6:58 AM IST

ಮಲಗಿದ್ದವರ ಮೇಲೆ ಚಲಿಸಿದ ಕಾರು: ಇಬ್ಬರ ಸ್ಥಿತಿ ಗಂಭೀರ

ಮಂಗಳೂರು: ನಗರದ ಮಂಗ ಳೂರು ಜಂಕ್ಷನ್‌ ರೈಲು ನಿಲ್ದಾಣ (ಪಡೀಲ್‌) ಬಳಿಯ ಫ‌ುಟ್‌ಪಾತ್‌ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಗುರುವಾರ ಬೆಳಗ್ಗಿನ ಜಾವ ಕಾರು ಚಲಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಧ್ಯಪ್ರದೇಶದ ಅಮರ್‌ಪುರ ನಿವಾಸಿಗಳಾದ ಕಲ್ಯಾಣ್‌ ಸಿಂಗ್‌ (50) ಮತ್ತು ಪಟೇಲಾಲ್‌ (40) ಗಾಯಗೊಂಡವರು. ಅವರನ್ನು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರನ್ನು ಚಲಾಯಿಸಿದ್ದ ಮಂಜುನಾಥ್‌ ಯಾನೆ ಚಿದಾನಂದನನ್ನು ಬಂಧಿಸಲಾಗಿದೆ. ಹೊರ ರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರು ರೈಲು ನಿಲ್ದಾಣ ಸಮೀಪದ ಫ‌ುಟ್‌ಪಾತ್‌ನಲ್ಲಿ ಮಲಗಿದ್ದರು. ಬೆಳಗ್ಗಿನ ಜಾವ ಸುಮಾರು 3 ಗಂಟೆಯ ವೇಳೆಗೆ ಅವಘಡ ಸಂಭವಿಸಿದೆ.

ಆರೋಪಿ ಮಂಜುನಾಥ್‌ ವೃತ್ತಿಯಲ್ಲಿ ರಿಕ್ಷಾ ಚಾಲಕ. ಜತೆಗೆ ರೈಲು ನಿಲ್ದಾಣದಲ್ಲಿ ಪಾರ್ಸೆಲ್‌ಗ‌ಳನ್ನು ಸಾಗಿಸುವ ಕೆಲಸವನ್ನೂ ಮಾಡುತ್ತಿರುತ್ತಾನೆ. ಅಲ್ಲೇ ಪಾರ್ಕ್‌ ಮಾಡಲಾಗಿದ್ದ ಪಾಸೆ‌ìಲ್‌ ಸಾಗಿಸುವ ಕಾರು ಚಲಾಯಿಸಿದ್ದು, ಅದು ನಿಯಂತ್ರಣ ತಪ್ಪಿ ಫ‌ುಟ್‌ಪಾತ್‌ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಚಲಿಸಿತು. ಈ ಸಂದರ್ಭ ಅಲ್ಲಿದ್ದ ಬಹುತೇಕ ಕಾರ್ಮಿಕರು ನಿದ್ದೆಯಲ್ಲಿದ್ದರು. ಅಲ್ಲದೆ ಕಾರಿನ ನಿಜವಾದ ಚಾಲಕ ಕಾರಿನಲ್ಲಿಯೇ ಮಲಗಿದ್ದ. ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

POlice

Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್‌; ವಶಕ್ಕೆ ಪಡೆದುಕೊಂಡ ಪೊಲೀಸರು

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

4(1

Mangaluru: ಅಂಗವಿಕಲರ ಮೈ ಮನ ಅರಳಿಸಿದ ‘ವಿಶಿಷ್ಟ ಮೇಳ’

2

Bantwal: ಬೀದಿ ಬದಿ ವ್ಯಾಪಾರ ಸ್ಥಳಾಂತರ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.