ಮಂಗಳೂರು: ಮಾಸ್ಕ್ ಹಾಕದ ವೈದ್ಯ ; ತರಾಟೆಗೆ ತೆಗೆದುಕೊಂಡ ಸೂಪರ್ ಮಾರ್ಕೆಟ್ ಸಿಬ್ಬಂದಿ
Team Udayavani, May 19, 2021, 1:23 PM IST
ಮಂಗಳೂರು : ಮಾಸ್ಕ್ ಧರಿಸದೆ, ಕೋವಿಡ್ ನಿಯಮ ಉಲ್ಲಂಘಿಸಿದ ವೈದ್ಯರೊಬ್ಬರನ್ನು ಸೂಪರ್ ಮಾರ್ಕೆಟ್ ಸಿಬ್ಬಂದಿಯೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ನಗರದಲ್ಲಿ ನಡೆದಿದೆ.
ಮಂಗಳವಾರ ( ಮೇ 18) ಬೆಳಗ್ಗೆ ನಗರದ ಸೂಪರ್ ಮಾರ್ಕೆಟ್ ವೊಂದರಲ್ಲಿ ಈ ಘಟನೆ ನಡೆದಿದ್ದು, ಫೋನಿನಲ್ಲಿ ಮಾತಾಡುತ್ತಾ ಇದ್ದ ವೈದ್ಯರೊಬ್ಬರು ಮಾಸ್ಕ್ ಹಾಕದೆ ಬಿಲ್ ಕೌಂಟರ್ ಬಳಿ ನಿಂತಿದ್ದರು. ಇದನ್ನು ಗಮನಿಸಿದ ಅಲ್ಲಿನ ಸಿಬ್ಬಂದಿಯೊಬ್ಬರು ವೈದ್ಯನಿಗೆ ಕೋವಿಡ್ ನಿಯಮದ ಬಗ್ಗೆ ಪಾಠ ಮಾಡಿದ್ದಾರೆ.
ಇದನ್ನೂ ಓದಿ : ಕಾಳಿ ನದಿ ಸೆಳವಿಗೆ ಸಿಕ್ಕ ವೃದ್ಧ: ಮೂರು ದಿನ ಮರದ ಟೊಂಗೆ ಹಿಡಿದು ಬದುಕಿ ಬಂದ.!
ದಯವಿಟ್ಟು ಮಾಸ್ಕ್ ಧರಿಸಿ, ಇಲ್ಲಿ ಎಲ್ಲರಿಗೂ ಒಂದೇ ನಿಯಮ ಇರುವುದು ಎಂದಿದ್ದಾನೆ. ಇದಕ್ಕೆ ವೈದ್ಯ ಮತ್ತೆ ವಾಗ್ವಾದಕ್ಕೆ ಇಳಿದು, ಮಾಸ್ಕ್ ಧರಿಸಲು ನಿರಾಕರಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆ ಕುರಿತು ವೈದ್ಯ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಸಾಂಕ್ರಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.