ಉಳ್ಳಾಲ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ
Team Udayavani, Sep 12, 2021, 9:58 PM IST
ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ ಕಾರ್ಮಿಕನಾಗಿದ್ದಾನೆ.
ಬಾಲಕಿಯ ತಂದೆಯ ಪರಿಚಿತನಾಗಿರುವ ಆರೋಪಿ ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ ಓಡಿ ತಪ್ಪಿಸುವ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶು ಪಕಳ ದಂಪತಿ ಬೈಕ್ ನಿಲ್ಲಿಸಿ’ ಕಾಪಾಡಿ ಕಾಪಾಡಿ’ ಅನ್ನುತ್ತಿದ್ದ ಬಾಲಕಿಯನ್ನು ಪ್ರಶ್ನಿಸಿದ್ದರು. ಈ ವೇಳೆ ನಡೆದ ಕೃತ್ಯವನ್ನು ಬಾಲಕಿ ತಿಳಿಸುತ್ತಿದ್ದಂತೆ, ಸ್ಥಳೀಯರಿಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರ್ತ ಅವರ ಸಹಕಾರದೊಂದಿಗೆ ಆರೋಪಿ ಆರೀಫ್ ಪಾಷಾ ನನ್ನು ಹಿಡಿದಿದ್ದಾರೆ. ಬಳಿಕ ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್ಮೆಂಟ್, ಮಾಲ್ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.