Independence Day; ಇಂದು ಮಂಗಳೂರಿನಲ್ಲಿ “ತಿರಂಗಾ ಯಾತ್ರೆ’


Team Udayavani, Aug 14, 2024, 6:17 AM IST

Independence Day; ಇಂದು ಮಂಗಳೂರಿನಲ್ಲಿ “ತಿರಂಗಾ ಯಾತ್ರೆ’

ಮಂಗಳೂರು: ಈ ಬಾರಿಯಸ್ವಾತಂತ್ರ್ಯ ದಿನವನ್ನು ವಿಭಿನ್ನವಾಗಿ ಆಚರಿಸುವ ಉದ್ದೇಶದಿಂದ ಅದರ ಪೂರ್ವಭಾವಿಯಾಗಿ ಎಲ್ಲರ ಸಹಯೋಗದಲ್ಲಿ ಆ.14ರಂದು “ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಜೆ 3.30ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು, ಯಾತ್ರೆಯು ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೂ ಬಂದು ಸಮಾಪನಗೊಳ್ಳಲಿದೆ ಎಂದರು.

ಕೇವಲ ಕಚೇರಿಗೆ ಸೀಮಿತವಾಗಿದ್ದ ರಾಷ್ಟ್ರೀಯ ಹಬ್ಬಗಳನ್ನು ಪ್ರಧಾನಿ ಮೋದಿಯವರು ಜನಸಾಮಾನ್ಯರ ಮಧ್ಯೆ ತಂದಿದ್ದಾರೆ, ಅದರಿಂದಾಗಿ ಜನಸಾಮಾನ್ಯರೂ ಕೂಡ ರಾಷ್ಟ್ರದ ಹಬ್ಬಗಳನ್ನು ಉತ್ಸವ ರೀತಿಯಲ್ಲಿ ಆಚರಿಸುವಂತಾಗಿದೆ, ಈ ಸಂಭ್ರಮಕ್ಕೆ ಹಾಗೂ ದೇಶದ ಏಕತೆ ಮತ್ತು ಒಗ್ಗಟ್ಟಿನ ಪ್ರತೀಕವಾಗಿ ತಿರಂಗಾ ಯಾತ್ರೆ ನಡೆಸಲಾಗುತ್ತಿದೆ ಎಂದರು.

ಆಸಕ್ತಿ ಇರುವವರೆಲ್ಲರೂ ಆಗಮಿಸಬಹುದು, ಪ್ಲಾಸ್ಟಿಕ್‌ ಧ್ವಜ ಬೇಡ, ಬಟ್ಟೆಯ ಧ್ವಜಗಳನ್ನು ತರಬಹುದು, ಅಗತ್ಯವಿರುವವರಿಗೆ ತ್ರಿವರ್ಣ ಧ್ವಜಗಳನ್ನೂ ಒದಗಿಸಲಾಗುವುದು. ಈಗಾಗಲೇ ಹಲವು ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೂ ವಿನಂತಿ ಮಾಡಲಾಗಿದ್ದು ವಿದ್ಯಾರ್ಥಿಗಳೂ ಪಾಲ್ಗೊಳ್ಳುವ ನಿರೀಕ್ಷೆ ಇದೆ, ಎಲ್ಲ ಆಸಕ್ತರು ಭಾಗವಹಿಸಬೇಕು ಎಂದರು.

ಇದಕ್ಕೆ ಪೂರಕವಾಗಿ ದೇಶ ವಿಭಜನೆ ಯ ಕರಾಳ ದಿನಗಳನ್ನು ನಾವು ತಿಳಿದು ಕೊಳ್ಳಬೇಕು ಎಂಬ ಕಾರಣಕ್ಕಾಗಿ ಕೆನರಾ
ಡೊಂಗರಕೇರಿ ಶಾಲೆಯ ಭುವನೇಂದ್ರಸಭಾಂಗಣದಲ್ಲಿ ಸಂಜೆ ಪ್ರದರ್ಶಿನಿ ಯನ್ನೂ ಏರ್ಪಡಿಸಲಾಗಿದೆ ಎಂದರು.

ಹರ್‌ ಘರ್‌ ತಿರಂಗ ಯೋಜನೆ
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಎಲ್ಲ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯ ಎಲ್ಲ ಫಲಾನುಭವಿಗಳ ಮನೆಗೆ ನಮ್ಮ ಜನಪ್ರತಿನಿಧಿಗಳು ತೆರಳಿ ಅವರಿಗೆ ಸಿಹಿತಿಂಡಿ ನೀಡಿ, ರಾಷ್ಟ್ರಧ್ವಜ ಹಾರಿಸಿ ಪ್ರಧಾನಿ ಮೋದಿಯವರ ಪುಸ್ತಕ ನೀಡುವ ಕಾರ್ಯಕ್ರಮವಿದೆ. ಇದನ್ನು ಸಾಂಕೇತಿಕವಾಗಿ ಎಲ್ಲ ಕ್ಷೇತ್ರದ ತಲಾ 9 ಮನೆಗಳಲ್ಲಿ ಮೂರು ದಿನ ಕಾಲ ನಡೆಸಲಾಗುವುದು ಎಂದರು. ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.