ಇಂಡಿಯನ್‌ ಡಿಜಿಟಲ್‌ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ತರಬೇತಿ


Team Udayavani, Nov 6, 2022, 9:13 AM IST

ಇಂಡಿಯನ್‌ ಡಿಜಿಟಲ್‌ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ತರಬೇತಿ

ಉಳ್ಳಾಲ : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಳಿಕ ಬದಲಾಗುತ್ತಿರುವ ಉನ್ನತ ಶಿಕ್ಷಣಕ್ಕೆ ಶಿಕ್ಷಕರನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಇಂಡಿಯನ್‌ ಡಿಜಿಟಲ್‌ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ಆನ್‌ಲೈನ್‌ ಮತ್ತು ಆಫ್‌ಲೈನ್‌ನ ಮೂಲಕ ತರಬೇತಿ ನೀಡಲು ಉದ್ದೇಶಿಸಿದ್ದು, ದೇಶಾದ್ಯಂತ ಸುಮಾರು 100 ಕೇಂದ್ರಗಳಲ್ಲಿ ತರಬೇತಿ ನೀಡಲು ವಿ.ವಿ. ಧನಸಹಾಯ ಆಯೋಗ ಯೋಜಿಸಿದೆ ಎಂದು ಆಯೋಗದ ಅಧ್ಯಕ್ಷ ಎಂ. ಜಗದೀಶ್‌ ಕುಮಾರ್‌ ತಿಳಿಸಿದರು.

ನಿಟ್ಟೆ ವಿ.ವಿ.ಯ ಪದವಿ ಪ್ರದಾನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಜುಲೈ 2023ರಿಂದ ಕಾರ್ಯನಿರ್ವಹಣೆ ಆರಂಭಿಸಲಿರುವ ಇಂಡಿಯನ್‌ ಡಿಜಿಟಲ್‌ ಯೂನಿವರ್ಸಿಟಿ ಮೂಲಕ ಶಿಕ್ಷಕರಿಗೆ ಭಾಗಶಃ ಆನ್‌ಲೈನ್‌ ಮೂಲಕ ತರಬೇತಿ ನೀಡಲು ಉದ್ದೇಶಿಸಲಾಗಿದೆ. ತರಬೇತಿಯ ವಿಧಾನಗಳನ್ನು ರೂಪಿಸಲು ಮತ್ತು ತರಬೇತಿ ಕೇಂದ್ರಗಳನ್ನು ಆಯ್ಕೆ ಮಾಡಲು ಶಿಕ್ಷಣ ಸಚಿವಾಲಯ, ಎಐಸಿಟಿಇ, ಯುಜಿಸಿ ಮತ್ತು ಇತರ ಮಧ್ಯಸ್ಥಗಾರರ ಪ್ರತಿನಿಧಿ ಗಳನ್ನು ಒಳಗೊಂಡ ಸಮಿತಿಯನ್ನು ಯುಜಿಸಿ ರಚಿಸಿದೆ. ತರಬೇತಿಗಾಗಿ ಐಐಟಿ ಮತ್ತು ಐಐಎಂ ತಜ್ಞರನ್ನು ನೇಮಿಸಿಕೊಳ್ಳಲಾಗುವುದು ಎಂದರು.

ಆಮೂಲಾಗ್ರ ಬದಲಾವಣೆ
ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಗಾಗಿ ಎಐಸಿಟಿಇ, ಯುಜಿಸಿ, ಎನ್‌ಸಿಟಿಇ ಮೊದಲಾದ ಮಂಡಳಿಗಳನ್ನು ವಿಲೀನಗೊಳಿಸಿ ರಾಷ್ಟ್ರೀಯ ಉನ್ನತ ಶಿಕ್ಷಣ ನಿಯಂತ್ರಣ ಮಂಡಳಿಯನ್ನು ರಚಿಸ ಲಾಗುತ್ತಿದೆ. ವೈದ್ಯಕೀಯ, ಕಾನೂನು, ಕೃಷಿ ಸೇರಿದಂತೆ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳೂ ಇದರ ವ್ಯಾಪ್ತಿಗೆ ಬರಲಿವೆ. ನ್ಯಾಕ್‌, ಎನ್‌ಐಆರ್‌ಎಫ್ ಮೊದಲಾದ ಮಾನ್ಯತಾ ಸಂಸ್ಥೆಗಳನ್ನು ಒಗ್ಗೂಡಿಸಿ ನ್ಯಾಶನಲ್‌ ಅಕ್ರೆಡಿಟೇಷನ್‌ ಕೌನ್ಸಿಲನ್ನು ರಚಿಸಲಾಗುತ್ತದೆ. ಅವರು ಭಾರತೀಯ ಉನ್ನತ ಶಿಕ್ಷಣ ಆಯೋಗ ಮಸೂದೆಯನ್ನು ಕಾಯ್ದೆಯಾಗಿ ಜಾರಿಗೊಳಿಸಲು ಶಿಕ್ಷಣ ಸಂಸ್ಥೆಗಳನ್ನು ಸಜ್ಜುಗೊಳಿಸಬೇಕಾಗಿದೆ ಎಂದರು.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.