ಕೊರಗಜ್ಜನ ಕಟ್ಟೆಯ ವಿಚಾರ


Team Udayavani, Jan 7, 2018, 12:34 PM IST

7-Jan-9.jpg

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌ ಬಳಿ ಸರಕಾರಿ ಜಾಗದಲ್ಲಿ ಇಂದಿರಾ ಕ್ಯಾಂಟಿನ್‌ ನಿರ್ಮಾಣಕ್ಕೆ ಜಾಗ ಸಮತಟ್ಟು ಮಾಡಲು ತೆರಳಿದ ಪುರಸಭಾ ಅಧಿಕಾರಿಗಳಿಗೆ ಮತ್ತು
ಸ್ಥಳೀಯರ ಮಧ್ಯೆ ಕೊರಗಜ್ಜನ ಕಟ್ಟೆಯ ವಿಚಾರದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣಗೊಂಡ ಘಟನೆ ಶನಿವಾರ ನಡೆದಿದ್ದು, ಬಳಿಕ ಸ್ಥಳೀಯ ಜನಪ್ರತಿನಿಧಿಗಳ ಮುತುವರ್ಜಿಯಲ್ಲಿ ಬಗೆಹರಿಸಲಾಯಿತು.

ಇಂದಿರಾ ಕ್ಯಾಂಟಿನ್‌ ಉಳ್ಳಾಲದ ತೊಕ್ಕೊಟ್ಟಿನಲ್ಲಿ ಸ್ಥಾಪನೆಗ ನಿರ್ಧರಿಸಲಾಗಿತ್ತು. ಈ ನಿಟ್ಟಿನಲ್ಲಿ ನಗರಸಭೆಯ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಕ್ಯಾಂಟಿನ್‌ಗೆ ಈ ಹಿಂದೆ ಲಾರಿ ಚೆಕ್‌ ಪೋಸ್ಟ್‌ ಇದ್ದ ಹಿಂಬದಿಯ ಜಾಗವನ್ನು ಗುರುತಿಸಿ ಸಮತಟ್ಟು ಮಾಡಲು ಶನಿವಾರ ಕಾರ್ಮಿಕರೊಂದಿಗೆ ನಗರ ಸಭೆಯ ಅಧಿಕಾರಿಗಳು ಜನಪ್ರತಿನಿಧಿಗಳು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಒಂದು ತಂಡ ಜಾಗ ಸಮತಟ್ಟು ಮಾಡುವಾಗ ಕೊರಗಜ್ಜನ ಕಟ್ಟೆಯನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಸುದ್ದಿ ಹರಡಿ ಸ್ಥಳದಲ್ಲಿ ಜನರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳು ನಾವು ಯಾವುದೇ ಕಟ್ಟೆಯನ್ನು ತೆಗೆಯುತ್ತಿಲ್ಲ. ಈ ಹಿಂದಿನಿಂದ ಕಾರ್ಯ ನಿರ್ವಹಿಸುತ್ತಿದ್ದ ಹಳೆ ಕಟ್ಟಡವನ್ನು ಕೆಡವಿ ಜಾಗ ಸಮತಟ್ಟು ಮಾಡಿ ಆವರಣ ಗೋಡೆ ನಿರ್ಮಿಸಿ ಇಂದಿರಾ ಕ್ಯಾಂಟಿನ್‌ ಪ್ರಾರಂಭಿಸುವ ಉದ್ದೇಶವನ್ನು ಇಟ್ಟುಕೊಂಡಿದ್ದು, ಧಾರ್ಮಿಕ ತಾಣಗಳಿಗೆ ಯಾವುದೇ ಹಾನಿ ಮಾಡಲಾಗುವುದಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು ಬಳಿಕ ಜನಪ್ರತಿನಿಧಿಗಳ ಮಧ್ಯಸ್ಥಿಕೆಯಲ್ಲಿ ಸಮಸ್ಯೆಯನ್ನು ಬಗೆಹರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಮುಖ್ಯಾಧಿಕಾರಿ ವಾಣಿ ಆಳ್ವ ಮಾತನಾಡಿ, ಸರಕಾರದ ಆದೇಶದಂತೆ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಿಸಲು ಸರ್ವೆ ನಂಬ್ರ: 66-ಎ2ಬಿ2 ರ 0.22 ಸೆಂಟ್ಸ್‌ ಸ್ಥಳವನ್ನು ಗುರುತಿಸಿದ್ದು, ಸ್ಥಳದಲ್ಲಿರುವ ಹಳೆ ಕಟ್ಟಡವನ್ನು ಕೆಡವಿ ಸಮತಟ್ಟು ಮಾಡಿ ಆವರಣ ಗೋಡೆ ನಿರ್ಮಿಸಲು ತೀರ್ಮಾನಿಸಿದಂತೆ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಲು ತೆರಳಿದ್ದರು. ನಗರ ಸಭೆಯ ಜಾಗದಲ್ಲಿರುವ ಕೊರಗಜ್ಜನ ಕಟ್ಟೆ ಕೆಡವಲು ಯಾವುದೇ ಆದೇಶವನ್ನು ನಗರಸಭೆಯಿಂದ ನೀಡಿಲ್ಲ ಎಂದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.