ರಾಜ್ಯಮಟ್ಟದ ಮಹಿಳಾ ಕುಸ್ತಿ ಪಂದ್ಯಕ್ಕೆ ಚಾಲನೆ 

Team Udayavani, Feb 4, 2018, 11:57 AM IST

4-Feb-9.jpg

ಉಳ್ಳಾಲ : ರಾಜ್ಯದ ವಿವಿಧೆಡೆಗಳಿಂದ ಆಗಮಿಸಿರುವ ಕುಸ್ತಿಪಟುಗಳು ಉತ್ತಮ ಪ್ರದರ್ಶನ ನೀಡುವುದರೊಂದಿಗೆ
ಮುಂದಿನ ದಿನಗಳಲ್ಲಿ ರಾಷ್ಟ್ರ ಆಂತಾರಾಷ್ಟ್ರೀಯ ಕುಸ್ತಿಪಟುಗಳಾಗಿ ರಾಜ್ಯಕ್ಕೆ ಹೆಸರು ತರುವ ಕಾರ್ಯ ಆಗಬೇಕು ಎಂದು ಆಹಾರ, ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಅಭಿಪ್ರಾಯಪಟ್ಟರು.

ಕೊಲ್ಯ ಸೋಮೇಶ್ವರದ ನಾಗಮಂಡಲ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಶನಿವಾರ ಪ್ರಾರಂಭಗೊಂಡ ವೀರರಾಣಿ ಅಬ್ಬಕ್ಕ ಉತ್ಸವದ -2018ರ ಅಂಗವಾಗಿ ರಾಜ್ಯಮಟ್ಟದ ಮಹಿಳಾ ಕುಸ್ತಿ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಿಎಂಎಸ್‌ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ ಕುಸ್ತಿ ಪಂದ್ಯಾಟಕ್ಕೆ ಚಾಲನೆ ನೀಡಿದರು. ಉತ್ಸವ ಸಮಿತಿ ಉಸ್ತುವಾರಿ ದಿನಕರ ಉಳ್ಳಾಲ್‌, ಜಿಲ್ಲಾ ಪಂಚಾಯತ್‌ ಸದಸ್ಯೆ ಧನ ಲಕ್ಷ್ಮೀ ಗಟ್ಟಿ, ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್‌ ಕುಂಞಿಮೋನು, ಸದಸ್ಯ ಬಾಝಿಲ್‌ ಡಿ’ಸೋಜಾ, ಮುಖಂಡರಾದ ಸೀತಾರಾಮ ಬಂಗೇರ, ಆನಂದ ಅಸೈಗೋಳಿ, ತಾರಾನಾಥ್‌ ರೈ, ದೇವಕಿ ಉಳ್ಳಾಲ್‌, ತೋನ್ಸೆ ಪುಷ್ಕಳ್‌ ಕುಮಾರ್‌, ತ್ಯಾಗಂ ಹರೇಕಳ, ಮೋಹನ್‌ ಶಿರ್ಲಾಲ್‌, ರಾಧಾಕೃಷ್ಣ ರೈ, ಅಬ್ದುಲ್‌ ಅಝೀಝ್ ಹಕ್‌, ಭಾಸ್ಕರ ರೈ ಕುಕ್ಕುವಳ್ಳಿ ಲಕ್ಷ್ಮೀ ನಾರಾಯಣ್‌ ಹರೇಕಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Road Mishap; ಅರ್ಕುಳ: ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಸಾವು

Road Mishap; ಅರ್ಕುಳ: ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಸಾವು

Mangaluru: ಹರೇಕಳ ಹಾಜಬ್ಬಗೆ ಪ್ರಶಸ್ತಿ ಪ್ರದಾನ

Mangaluru: ಹರೇಕಳ ಹಾಜಬ್ಬಗೆ ಪ್ರಶಸ್ತಿ ಪ್ರದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.