ಶಾಸಕರಿಂದ ಕಾಮಗಾರಿಗಳ ಪ್ರಗತಿ ಪರಿಶೀಲನೆ
Team Udayavani, Oct 12, 2017, 10:15 AM IST
ಮಹಾನಗರ: ಮಹಾನಗರ ಪಾಲಿಕೆ ಕಚೇರಿಯಲ್ಲಿ ಪ್ರೀಮಿಯರ್ ಎಫ್ಎಆರ್ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಶಾಸಕ ಜೆ.ಆರ್. ಲೋಬೋ ಅವರು ನಡೆಸಿದರು.
ಟೆಂಡರ್ ಕರೆದು ಮೂರು ತಿಂಗಳಾದರೂ ವರ್ಕ್ ಆರ್ಡರ್ ಕೊಡಲು ವಿಳಂಬ ಮಾಡಿರುವುದು ಯಾಕೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಹೀಗೆ ಮಾಡಿದರೆ ಕೆಲಸ ಮುಗಿಸುವುದು ಯಾವಾಗ ಎಂದು ಪ್ರಶ್ನಿಸಿದರು.
ಕಾಮಗಾರಿಗಳ ಪ್ರಗತಿಯನ್ನು ವಿವರವಾಗಿ ಪರಿಶೀಲಿಸಿದ ಅವರು, ರಸ್ತೆ ಅಗಲಗೊಳಿಸುವಾಗ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.
ಇನ್ನು ಮುಂದೆ ರಸ್ತೆ ಅಗಲಗೊಳಿಸುವಾಗಅಥವಾ ತೋಡುಗಳ ನಿರ್ಮಾಣ ಮಾಡುವಾಗ ಎಚ್ಚರಿಕೆ ವಹಿಸಬೇಕು. ಕಾಂಕ್ರೀಟ್ ರಸ್ತೆ ಮಾಡುವವರೇ ಯುಜಿಡಿ ಕೆಲಸಗಳನ್ನೂ ನೋಡಿಕೊಳ್ಳಬೇಕು ಎಂದು ಶಾಸಕರು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.