ನಂದಿಗುಡ್ಡೆ ಶ್ಮಶಾನದಲ್ಲಿ ಮೂಲಸೌಕರ್ಯ ಕಲ್ಪಿಸಲು ಶಾಸಕ ಲೋಬೋ ಸೂಚನೆ
Team Udayavani, Jul 13, 2017, 2:00 AM IST
ಕದ್ರಿ: ನಂದಿಗುಡ್ಡೆ ಶ್ಮಶಾನದಲ್ಲಿ ಎಲ್ಲ ರೀತಿಯ ಮೂಲಭೂತ ಆವಶ್ಯಕತೆಗಳನ್ನು ಪೂರೈಸುವಂತೆ ಶಾಸಕ ಜೆ.ಆರ್. ಲೋಬೋ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಕದ್ರಿಯ ತಮ್ಮ ಕಚೇರಿಯಲ್ಲಿ ನಂದಿಗುಡೆ ಶ್ಮಶಾನ ಸಮಿತಿಯ ಸಭೆಯಲ್ಲಿ ನಂದಿಗುಡ್ಡೆ ಶ್ಮಶಾನದ ನವೀಕರಣ ಕಾಮಗಾರಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಂದಿಗುಡ್ಡೆ ಶ್ಮಶಾನದಲ್ಲಿ ಜನರಿಗೆ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಬೇಕು. ರಾತ್ರಿ ಹೊತ್ತು ಶ್ಮಶಾನಕ್ಕೆ ಬಂದರೆ ಅನುಕೂಲವಾಗುವಂತೆ ಜನರೇಟರ್ ವ್ಯವಸ್ಥೆ ಒದಗಿಸಬೇಕು. ಶ್ಮಶಾನದ ಪರಿಸರವನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು. ವಾಹನಗಳಿಗೆ ಸೂಕ್ತ ಪಾರ್ಕಿಂಗ್ ಸ್ಥಳ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನಂದಿಗುಡ್ಡೆ ಶ್ಮಶಾನ ಸಮಿತಿ ಹೆಚ್ಚು ಕ್ರಿಯಾಶೀಲವಾಗಿ ಕಟ್ಟಿಗೆ ಸಂಗ್ರಹಣೆ ಮಾಡಲು ಸೂಕ್ತ ಶೆಡ್ ನಿರ್ಮಿಸುವಂತೆಯೂ ಅವರು ಸೂಚಿಸಿದರು. ನಂದಿಗುಡ್ಡೆ ಶ್ಮಶಾನ ಸಮಿತಿಯ ಸದಸ್ಯರು ಹಾಗೂ ಸ್ಥಳೀಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.