ದೇಯಿ ಬೈದ್ಯೆತಿಗೆ ಅವಮಾನ: ಅಳಿಯೂರಿನಲ್ಲಿ ಖಂಡನ ಸಭೆ


Team Udayavani, Sep 26, 2017, 4:27 PM IST

26Mng-4.jpg

ಮೂಡಬಿದಿರೆ: ತುಳುನಾಡಿನ ಕಾರಣಿಕ ಪುರುಷರಾದ ಕೋಟಿ-ಚೆನ್ನಯರ ತಾಯಿ ದೇಯಿ ಬೈದ್ಯೆತಿಯ ಮೂರ್ತಿಗೆ ಇತ್ತೀಚೆಗೆ ದುಷ್ಕರ್ಮಿಯೊಬ್ಬ ಅಪಮಾನ ಮಾಡಿರುವ ಘಟನೆಗೆ ಸಂಬಂಧಿಸಿ, ಅಳಿಯೂರಿನ ಉಮಾಲತ್ತಡೆ ಬ್ರಹ್ಮ ಬೈದರ್ಕಳ ಗರಡಿಯ ಆವರಣದಲ್ಲಿ ವಿವಿಧ ಸಂಘ, ಸಮಿತಿಗಳ ಸಹಯೋಗದಲ್ಲಿ ರವಿವಾರ ಖಂಡನಾ ಸಭೆ ಏರ್ಪಡಿಸಲಾಗಿತ್ತು.

ಸಭೆಯನ್ನುದ್ದೇಶಿಸಿ ಮಾತನಾಡಿದ  ಅಳಿಯೂರು ಹೇಮಾ ಸಭಾಭವನದ ಮಾಲಕಿ ಹೇಮಾ ಕೆ. ಪೂಜಾರಿ, ‘ಮಾತೆಯ ಸ್ಥಾನದಲ್ಲಿರುವ ದೇಯಿ ಬೈದೆತಿಯನ್ನು ಅಪಮಾನ ಮಾಡಿರುವುದು ಪ್ರಪಂಚದಲ್ಲಿರುವ  ಸ್ತ್ರೀ ಕುಲಕ್ಕೆ ಅವಮಾನ ಮಾಡಿದಂತೆ. ಅಪರಾಧಿಗೆ ತಕ್ಕ ಶಿಕ್ಷೆ ಆಗಲೇಬೇಕು’ ಎಂದರು.

ವಾಲ್ಪಾಡಿ ಗ್ರಾ.ಪಂ. ಸದಸ್ಯ ಲಕ್ಷ್ಮಣ ಸುವರ್ಣ ಮಾತನಾಡಿ,  ನಾವು ಯಾರು ತಪ್ಪು ಮಾಡಿದ್ದಾನೋ ಆತನ ಸಮಾಜವನ್ನು ಖಂಡಿಸುತ್ತಿಲ್ಲ; ಬದಲಾಗಿ  ಹೇಯ ಕೃತ್ಯಗೈದ  ವ್ಯಕ್ತಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ಪ್ರವೀಣ್‌ ಭಟ್‌ ಕಾನಂಗಿ ಅಳಿಯೂರು ಜಂಕ್ಷನ್‌ನಲ್ಲಿ  ಸಭೆಯನ್ನುದ್ದೇಶಿಸಿ ಮಾತನಾಡಿ ಘಟನೆಯನ್ನು ಖಂಡಿಸಿದರು.

ದರೆಗುಡ್ಡೆ  ಗ್ರಾ.ಪಂ. ಉಪಾಧ್ಯಕ್ಷ ಮುನಿರಾಜ ಹೆಗ್ಡೆ, ಅಳಿಯೂರು ಜೈನ್‌ಮಿಲನ್‌ ಅಧ್ಯಕ್ಷ ಮಜಲೋಡಿಗುತ್ತು ಪ್ರಮೋದ್‌ ಆರಿಗ, ಪಾಣರ ಸಂಘದ ಮುಖಂಡ ಶಿವಾನಂದ ಪಾಂಡ್ರು, ಗರಡಿ ಫೆಂಡ್ಸ್‌ನ ಗಣೇಶ್‌ ಅಳಿಯೂರು ಸಭೆಯನ್ನುದ್ದೇಶಿಸಿ ಮಾತನಾಡಿದರು.

ವಾಲ್ಪಾಡಿ ಗ್ರಾ.ಪಂ. ಅಧ್ಯಕ್ಷೆ ವಸಂತಿ,  ಶಿರ್ತಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ  ಪದ್ಮನಾಭ ಕೋಟ್ಯಾನ್‌, ಅಳಿಯೂರು ಕೋಟಿ-ಚೆನ್ನಯ ಯುವಶಕ್ತಿ ಘಟಕದ ಅಧ್ಯಕ್ಷ ನವೀನ್‌ಚಂದ್ರ ಸಾಲ್ಯಾನ್‌, ಪ್ರ.  ಕಾರ್ಯದರ್ಶಿ  ರಮಾನಂದ ಕೋಟ್ಯಾನ್‌, ಕಾರ್ಯದರ್ಶಿ ಉದಯ ಕೋಟ್ಯಾನ್‌,   ಮಹಿಳಾ ಘಟಕದ ಅಧ್ಯಕ್ಷೆ  ಶೋಭಾ ಎಲ್‌. ಕೋಟ್ಯಾನ್‌, ಕಾರ್ಯದರ್ಶಿ ಶುಭ, ಗಣೇಶೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷ ವೇದಪ್ರಕಾಶ್‌ ಪಡಿವಾಳ್‌, ವಿಠ್ಠಲ ಗೆಳೆಯರ ಬಳಗದ ಅಧ್ಯಕ್ಷ ಸುಧಾಕರ ಪೂಜಾರಿ, ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ   ಲಕ್ಷ್ಮಣ್‌ ವಿ. ಕೋಟ್ಯಾನ್‌, ಪಣಪಿಲ ಅರಮನೆಯ ಶಾಶ್ವತ್‌ ಜೈನ್‌ ಮತ್ತಿತರ ಮುಖಂಡರು, ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೋಟಿ ಚೆನ್ನಯ ಯುವಶಕ್ತಿಯ ಗೌ.ಅಧ್ಯಕ್ಷ ವಿಶ್ವನಾಥ ಕೋಟ್ಯಾನ್‌ ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.