ಅಂತರ್ ವಿ.ವಿ. ಯುವಜನೋತ್ಸವ: ಆಳ್ವಾಸ್‌ಗೆ ಪ್ರಶಸ್ತಿ
Team Udayavani, Feb 7, 2019, 12:35 AM IST
ಮೂಡಬಿದಿರೆ: ಚಂಡೀಗಢ ವಿ.ವಿ. ಮತ್ತು ಅಖೀಲ ಭಾರತ ವಿಶ್ವವಿದ್ಯಾಲಯಗಳ ಒಕ್ಕೂಟದ ಆಶ್ರಯದಲ್ಲಿ ಫೆ. 1ರಿಂದ 5ರ ವರೆಗೆ ನಡೆದ 34ನೇ ರಾಷ್ಟ್ರಮಟ್ಟದ ಅಂತರ್ ವಿ.ವಿ. ಯುವಜನೋತ್ಸವದಲ್ಲಿ ಮಂಗಳೂರು ವಿ.ವಿ. ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಏಕಾಂಕ ನಾಟಕ “ದೂತ ವಾಕ್ಯ’ (ನಿರ್ದೇಶನ: ಜೀವನ್‌ರಾಂ ಸುಳ್ಯ) ದ್ವಿತೀಯ, ಜಾನಪದ ನೃತ್ಯ ತೃತೀಯ ಸ್ಥಾನವನ್ನು ಪಡೆದಿದೆ. ಈ ಮೂಲಕ 10ನೇ ಬಾರಿ ಪ್ರಶಸ್ತಿ ಗಳಿಸಿ ಆಳ್ವಾಸ್ ದಾಖಲೆ ನಿರ್ಮಿಸಿದೆ. ತಂಡದಲ್ಲಿರುವ ಎಲ್ಲ 26 ಮಂದಿಯೂ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.