ಎ. 16: ಬಿಸುತ ದಿನ ಕಾರ್ಯಕ್ರಮ; ಪೂರ್ವಸಿದ್ಧತೆ ಸಭೆ

ಇಂಟರ್‌ನ್ಯಾಶನಲ್‌ ಬಂಟ್ಸ್‌ ವೆಲ್ಫೇರ್‌ ಟ್ರಸ್ಟ್‌

Team Udayavani, Apr 11, 2019, 6:05 AM IST

1004mlr19

ಬಿಸುತ ದಿನ ಸಮಾರಂಭದ ಪೂರ್ವಸಿದ್ಧತೆ ಸಭೆಯೂ ಜರಗಿತು.

ಮಹಾನಗರ: ಇಂಟರ್‌ನ್ಯಾಶನಲ್‌ ಬಂಟ್ಸ್‌ ವೆಲ್ಫೇರ್‌ ಟ್ರಸ್ಟ್‌ ನ ವತಿಯಿಂದ ಎ. 16ರಂದು ಸಂಜೆ 4 ಗಂಟೆಯಿಂದ 7 ಗಂಟೆಯವರೆಗೆ ಕುಡ್ಲ ಫೆವಿಲಿಯನ್‌ನಲ್ಲಿ ಬಿಸುತ ದಿನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯು ನಗರದಲ್ಲಿ ಇತ್ತೀಚೆಗೆ ನಡೆಯಿತು.

ಬಿಸುತ ದಿನ ಸಮಾರಂಭದ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ವಹಿಸಲಿದ್ದಾರೆ. ಬಿಸುಕಣಿ ಉದ್ಘಾಟಣೆ ಯನ್ನು ಮೈನಾ ಸದಾನಂದ ಶೆಟ್ಟಿ ನಿರ್ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ನಿಟ್ಟೆ ಮಾನವಿಕಾ ವಿಭಾಗದ ಕ್ಷೇಮದ ಮುಖ್ಯಸ್ಥೆ ಡಾ| ಸಾಯಿ ಗೀತಾ ಬಿಸು ಸಂದೇಶ ನೀಡಲಿದ್ದಾರೆ. ಮಂಗಳಾದೇವಿ ದೇವಸ್ಥಾನದ ಆನು ವಂಶಿಕ ಮೊಕ್ತೇಸರ ರಮಾನಾಥ್‌ ಹೆಗಡೆ ಭಾಗವಹಿಸಲಿದ್ದಾರೆ.

ಬಿಸು ಮಾನದಿಗೆ: ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಬ್ಯಾಂಕಿಗ್‌ ಕ್ಷೇತ್ರದಲ್ಲಿ ಸಾಧನೆಗೈದ ವಿಜಯ ಬ್ಯಾಂಕಿನ ಮಾಜಿ ವಲಯ ಪ್ರಬಂಧಕ ಎ. ಕೃಷ್ಣಾನಂದ ಶೆಟ್ಟಿ ಅವರನ್ನು ಬಿಸು ಮಾನದಿಗೆ ನೀಡಿ ಸಮ್ಮಾನಿಸಲಾಗುವುದು. ಸಿರಿಮನೆ ಕಮಲಾಕ್ಷ ಬಿ. ಶೆಟ್ಟಿ ಅವರಿಂದ ತುಳುನಾಡ ಸಂಸ್ಕೃತಿಯ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಾದ ಸಭಿ ಸವಾಲ್‌, ರಸಪ್ರಶ್ನೆ ಸಹಿತ ಮುರಳೀಧರ ಕಾಮತ್‌ ಬಳಗದಿಂದ ಪದರಂಜಿತ ರಸಮಂಜರಿ ಕಾರ್ಯಕ್ರಮ ಮತ್ತು ಅಮೃತ ಪಲಾಹರ ವಿತರಣೆ ನಡೆಯಲಿದೆ.

ಸಮಾರಂಭ ಪೂರ್ವ ಸಿದ್ಧತಾ ಸಭೆಯ ವೇದಿಕೆಯಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳಾದ ದೇವಿಚರಣ್‌ ಶೆಟ್ಟಿ, ಬಾಸ್ಕರ್‌ ರೈ ಕುಕ್ಕುವಳ್ಳಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಸೌಮ್ಯಾ ಶೆಟ್ಟಿ, ರೂಪಶ್ರೀ ಶೆಟ್ಟಿ, ಗೋàಪಿನಾಥ್‌ ಶೆಟ್ಟಿ, ರಥನ್‌ ಶೆಟ್ಟಿ, ಮದಲಾಕ್ಷಿ ರೈ, ಸತ್ಯ ಪ್ರಸಾದ್‌ ಶೆಟ್ಟಿ, ಎಂ.ಸಿ. ಶೆಟ್ಟಿ, ಶಿವರಾಮ ಶೆಟ್ಟಿ, ಆರತಿ ಆಳ್ವ, ತಾರನಾಥ ಶೆಟ್ಟಿ ಬೋಳಾರ್‌, ಗಣೇಶ್‌ ಮಲ್ಲಿ, ರೇಖಾ ಶೆಟ್ಟಿ, ಪುಷ್ಪರಾಜ್‌ ಶೆಟ್ಟಿ, ಕಮಲಾಕ್ಷ ಬಿ ಶೆಟ್ಟಿ, ವಿಜಯಲಕ್ಷ್ಮೀ ಪ್ರಸಾದ್‌ ರೈ, ಸೀತಾರಾಮ್‌ ಶೆಟ್ಟಿ, ಜಗದೀಶ್‌ ಶೆಟ್ಟಿ, ರಘುರಾಮ್‌ ಶೆಟ್ಟಿ ಮತ್ತು ಮುಲ್ಕಿ ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.ತೀರ್ಥಹಳ್ಳಿ ವಿಶ್ವನಾಥ್‌ ಶೆಟ್ಟಿ ಸ್ವಾಗತಿಸಿ, ಕದ್ರಿ ನವನೀತ ಶೆಟ್ಟಿ ವಂದಿಸಿದರು. ಕಾರ್ಯಕ್ರಮದ ಸಂಚಾಲಕಿ ವಿಜಯಲಕ್ಷ್ಮೀ ಬಿ. ಶೆಟ್ಟಿ ನಿರ್ವಿಹಿಸಿದರು.

ಟಾಪ್ ನ್ಯೂಸ್

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.