ಮಾತಿನ ಮತ,  ಸಂದರ್ಶನ:


Team Udayavani, Apr 15, 2018, 2:15 PM IST

15-April-19.jpg

ಹಣಬಲದೆದುರು ಸಿದ್ಧಾಂತಕ್ಕೆ ಸೋಲು

ಕಳೆದ ಬಾರಿ ಸೋಲಿಗೆ ಕಾರಣ ?
ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನ ಹಣಬಲದ ಎದುರು ಜೆಡಿಎಸ್‌ಗೆ ಸ್ಪರ್ಧೆ ಕಠಿನವಾಯ್ತು. ಓಟ್‌ ಬ್ಯಾಂಕ್‌ ರಾಜಕೀಯ ನಮ್ಮಲ್ಲಿಲ್ಲ. ಜೆಡಿಎಸ್‌ ಸಿದ್ಧಾಂತದಡಿ ಚುನಾವಣೆ ಎದುರಿಸಿದ್ದು, ಹಣ ಬಲದ ಎದುರು ನಮ್ಮ ಸಿದ್ಧಾಂತಕ್ಕೆ ಸೋಲಾಗಿದೆ.

ಈ ಬಾರಿ ಸ್ಪರ್ಧಾ ಆಕಾಂಕ್ಷಿಯೇ ?
ಈ ಬಾರಿ ನಾನು ಸ್ಪರ್ಧಾಕಾಂಕ್ಷಿಯಲ್ಲ, ಕ್ಷೇತ್ರದಿಂದ ಈಗಾಗಲೇ ಮುಖಂಡರಾದ ಗಂಗಾಧರ ಉಳ್ಳಾಲ, ಮೋಹನದಾಸ್‌ ಶೆಟ್ಟಿ, ಮಾಜಿ ಮೇಯರ್‌ ಅಶ್ರಫ್‌ ಅಭ್ಯರ್ಥಿಗಳಾಗಲು ಆಕಾಂಕ್ಷಿಗಳಾಗಿದ್ದಾರೆ. ಪಕ್ಷದ ಸಿದ್ಧಾಂತದ ಪ್ರಕಾರ ಯಾರಿಗೆ ಅವಕಾಶ ನೀಡಿದರೂ ಪಕ್ಷದ
ಕಾರ್ಯಕರ್ತನಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಾನು ಮನಃಪೂರ್ವಕ ತೊಡಗಿಕೊಳ್ಳುತ್ತೇನೆ.

ಮತ ಗಳಿಕೆಯಲ್ಲಿ ಜೆಡಿಎಸ್‌ ಹಿಂದೆ ಬೀಳಲು ಕಾರಣ
ನಾಯಕತ್ವ ಕೊರತೆ, ಜಿಲ್ಲಾ ಮಟ್ಟದಲ್ಲಿ ಚುನಾಯಿತ ಪ್ರತಿನಿಧಿಗಳ ಕೊರತೆಯಿಂದಾಗಿ ಪಕ್ಷವು ಸಂಘಟನೆಯಲ್ಲಿ ಹಿಂದೆ ಬಿದ್ದಿದೆ. ಪಕ್ಷ ಸಂಘಟನೆಯಾಗದಿದ್ದರೆ ಕಾರ್ಯಕರ್ತರಲ್ಲಿ ಉತ್ಸಾಹವಿರುವುದಿಲ್ಲ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಪಕ್ಷ ಜನರನ್ನು ಮುಟ್ಟುವಲ್ಲಿ ವಿಫಲವಾಗಿದ್ದು,
ಸಾಂಪ್ರದಾಯಿಕ ಮತಗಳು ಮಾತ್ರ ಪಕ್ಷದ ಅಭ್ಯರ್ಥಿಗೆ ಸಿಕ್ಕಿವೆ.

ಈ ಬಾರಿ ಇಲ್ಲಿ ಜೆಡಿಎಸ್‌ ಪಕ್ಷದ ಸಂಘಟನೆ ಹೇಗಿದೆ ?
ಈ ಬಾರಿ ಸಂಘಟನೆ ಉತ್ತಮವಾಗಿದೆ. ಹಿಂದಿನ ಕಾರ್ಯಕರ್ತರೊಂದಿಗೆ ಹೊಸ ಮುಖಗಳು ಪಕ್ಷದತ್ತ ಬರುತ್ತಿದ್ದಾರೆ. ಬೇರೆ ಪಕ್ಷಗಳಿಂದ ಜೆಡಿಎಸ್‌ ಕಡೆ ಹೆಚ್ಚಿನ ಒಲವು ವ್ಯಕ್ತವಾಗುತ್ತಿದ್ದು, ಕ್ಷೇತ್ರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜೆಡಿಎಸ್‌ನತ್ತ ಜನರ ಒಲವು ಹೆಚ್ಚಾಗುತ್ತಿದೆ.

ಈ ಬಾರಿಯ ಪ್ರಚಾರ ತಂತ್ರದ ಬಗ್ಗೆ …
ಕ್ಷೇತ್ರದಲ್ಲಿ ನಾಯಕರು ಮತ್ತು ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ಆಡಳಿತ ವೈಫಲ್ಯ, ರಾಜ್ಯದಲ್ಲಿ ಜೆಡಿಎಸ್‌ ಸರಕಾರದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಎಚ್‌.ಡಿ. ದೇವೇಗೌಡ, ಎಸ್‌.ಆರ್‌.
ಬೊಮ್ಮಾಯಿ, ಜೆ.ಎಸ್‌. ಪಟೇಲ್‌, ಎಚ್‌.ಡಿ. ಕುಮಾರಸ್ವಾಮಿ ಅವಧಿಯಲ್ಲಿ ನಡೆದ ಜನೋಪಯೋಗಿ ಕೆಲಸಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ನಡೆಸುತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ ಜೆಡಿಎಸ್‌ ನಿರ್ಣಾಯಕ ಪಾತ್ರ ವಹಿಸಲಿದ್ದು, ಇದರಿಂದ ಕ್ಷೇತ್ರಕ್ಕೆ ಲಾಭವಾಗುವ ವಿಚಾರವನ್ನು ಮತದಾರರಿಗೆ ಮನವರಿಕೆ ಮಾಡಲಾಗುತ್ತಿದೆ.

„ ವಸಂತ ಕೊಣಾಜೆ 

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.