ಮಾತಿನ ಮತ, ಸಂದರ್ಶನ:


Team Udayavani, Apr 8, 2018, 2:19 PM IST

8-April-17.jpg

ಆದರ್ಶ ಶಾಸಕನಾಗುವ ಬಯಕೆ 

ಕಳೆದ ಬಾರಿ ಕೆಜೆಪಿಯಿಂದ ಸ್ಪರ್ಧಿಸಿದ್ದೀರಿ, ಈ ಬಾರಿ…?
ಈ ಬಾರಿ ಕೆಜೆಪಿ ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಸುರತ್ಕಲ್‌ ನನ್ನ ಸ್ವಕ್ಷೇತ್ರ ಆಗಿರುವುದರಿಂದ ಅಲ್ಲಿ ನನಗೆ ಹೆಚ್ಚಿನ ಮತ ಲಭಿಸುವ ನಿರೀಕ್ಷೆಯಿದೆ. ಅವಕಾಶ ಸಿಕ್ಕಿದರೆ ಗೆಲ್ಲುವ ಸಂಪೂರ್ಣ ಭರವಸೆ ನನಗಿದೆ.

ಸ್ಪರ್ಧೆಯ ಹಿಂದಿನ ಉದ್ದೇಶ…?
ಪ್ರಧಾನಿ ಮೋದಿಯವರ ನಾಲ್ಕು ವರ್ಷಗಳ ಸಾಧನೆಯಿಂದ ಪ್ರಭಾವಿತನಾಗಿದ್ದೇನೆ. ಕರಾವಳಿಯಲ್ಲಿ ಬಿಜೆಪಿ ಪಕ್ಷ ಸಂಘಟನೆ ಉತ್ತಮ ರೀತಿಯಲ್ಲಿ ಆಗಿದೆ. ಎಂಟು ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಸುರತ್ಕಲ್‌ ಮೊಗವೀರರ ಪ್ರಬಲ ಕ್ಷೇತ್ರ. 1989ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದೆ. ಇದಕ್ಕೂ
ಮೊದಲು ಮೀನುಗಾರರಿಗೆ ಅವಕಾಶ ಸಿಕ್ಕಿದೆ. ಬಳಿಕ ಕುಂಬ್ಳೆ ಸುಂದರ ರಾವ್‌, ಕೃಷ್ಣ ಜೆ. ಪಾಲೆಮಾರ್‌ ಅಲ್ಲಿ ಸ್ಪರ್ಧಿಸಿದ್ದರು. ಅನಂತರ ಮೀನುಗಾರರಿಗೆ ಅವಕಾಶ ನೀಡಿಲ್ಲ. ಮೀನುಗಾರರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡಲು ಯಾವುದಾದರೂ ಕ್ಷೇತ್ರದಲ್ಲಿ ನಮ್ಮ ಸ್ಪರ್ಧೆ ಅಗತ್ಯವಾಗಿದೆ.

ಟಿಕೇಟ್‌ ಸಿಗಬಹುದೆಂಬ ನಿರೀಕ್ಷೆ ಇದೆಯಾ?
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ನಾನೂ ಸೇರಿ ನಾಲ್ವರು ಆಕಾಂಕ್ಷಿಗಳಾಗಿದ್ದೇವೆ. ನನಗೇ ಸಿಗುತ್ತದೆಂಬ ಖಾತರಿ ಇಲ್ಲ. ಟಿಕೇಟ್‌ ಸಿಕ್ಕಿದರೆ ನಮ್ಮ ಸಮಾಜಕ್ಕೆ ಸಾಮಾಜಿಕ ನ್ಯಾಯ ಸಿಗಬಹುದೆಂಬ ಹಂಬಲದೊಂದಿಗೆ ಅವಕಾಶ ಕೋರಿದ್ದೇನೆ. ಸಿಕ್ಕಿದರೆ ಗೆಲ್ಲುವೆನೆಂಬ ಭರವಸೆ ಇದೆ.

ಅವಕಾಶ ಲಭಿಸಿದಲ್ಲಿ ನಿಮ್ಮ ಮುಂದಿನ ಗುರಿ?
ನಾನೊಬ್ಬ ಬರಹಗಾರನಾಗಿ, ಪರಿಸರ ಹೋರಾಟಗಾರನಾಗಿ ಅನೇಕ ಹೋರಾಟಗಳನ್ನು ಸಂಘಟಿಸಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಅರ್ಹತೆ ಇದ್ದರೂ ಲಭ್ಯವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾನೊಬ್ಬ ಆದರ್ಶ ಶಾಸಕನಾಗಬೇಕೆಂಬ ಆಶಯ ನನ್ನದು. ಜಿಲ್ಲೆಯ ರಾಜಕೀಯದಲ್ಲಿ ಸ್ವತ್ಛತೆ, ಶಿಸ್ತು ಅಗತ್ಯವಾಗಿ ಬೇಕು. ಆ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಜನರನ್ನು ಪ್ರೀತಿ ಮತ್ತು ಗೌರವದಿಂದ ಕಾಣುವುದರೊಂದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.

ಹಿಂದಿನ ಚುನಾವಣೆಯಲ್ಲಿ ನಿರೀಕ್ಷೆ ಏನಿತ್ತು?
ಕೆಜೆಪಿಯಿಂದ ಸ್ಪರ್ಧಿಸುವ ಆಸಕ್ತಿ ನನಗಿರಲಿಲ್ಲ. ಸ್ಪರ್ಧೆ ಮಾಡಲ್ಲ ಎಂದಿದ್ದೆ. ಆದರೆ ಹೊಸ ಪಕ್ಷವಾದ್ದರಿಂದ ನೀವು ನಿಂತರೆ ಪಕ್ಷಕ್ಕೆ ತೂಕ ಬರುತ್ತದೆ ಎಂದು ಪಕ್ಷದ ಮುಖಂಡರು ಹೇಳಿದ್ದರು. ಅದಕ್ಕಾಗಿ ಸ್ಪರ್ಧಿಸಿದ್ದೆ. ಆದರೂ ಮೂರು ಸಾವಿರ ಮತಗಳನ್ನು ಪಡೆದಿದ್ದೆ.

„ ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.