Fraud Case ಆನ್ಲೈನ್ನಲ್ಲಿ ಹೂಡಿಕೆ ಮಾಡಿಸಿ ವಂಚನೆ
Team Udayavani, Sep 25, 2023, 10:34 PM IST
ಮಂಗಳೂರು: ಆನ್ಲೈನ್ ಮೂಲಕ ಹಣ ಹೂಡಿಕೆ ಮಾಡಿಸಿ ವಂಚಿಸಿದ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರ ವಾಟ್ಸ್ ಆ್ಯಪ್ ಸಂಖ್ಯೆಗೆ ಜು. 23ರಂದು ಕಂಪೆನಿಯೊಂದರ ಹೆಸರಿನಲ್ಲಿ ಮೆಸೇಜ್ ಬಂದಿತ್ತು. ಪಾರ್ಟ್ ಟೈಮ್ ಟಾಸ್ಕ್ಗಳನ್ನು ಪ್ರತೀದಿನ ಮಾಡಿದರೆ ಶೇ. 30 ಲಾಭ ಗಳಿಸಬಹುದು ಎಂದು ತಿಳಿಸಲಾಗಿತ್ತು.
ಅನಂತರ ಟೆಲಿಗ್ರಾಂ ಆ್ಯಪ್ನಲ್ಲಿರುವ ವ್ಯಕ್ತಿಯ ಮೂಲಕ ಕಾಶ್ಮೀರ್ 2233 ಎಂಬ ವ್ಯಕ್ತಿಯನ್ನು ಪರಿಚಯಿಸಿ ಮಾರ್ಕೆಟಿಂಗ್ ಕಂಪೆನಿಯ ಗುಂಪಿನಲ್ಲಿ ಸೇರಿಸಿ ಆಮಿಷವೊಡ್ಡಲಾಗಿತ್ತು. ಇದನ್ನು ನಂಬಿದ ದೂರುದಾರರಿಂದ ಹಂತ ಹಂತವಾಗಿ ಒಟ್ಟು 10,52,000 ರೂ. ಹಣ ಹೂಡಿಕೆ ಮಾಡಿಸಿ ಯಾವುದೇ ಹಣ ವಾಪಸ್ ನೀಡದೆ ವಂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
By-election: ರಾಹುಲ್ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.