ಅನುಷಾಗೆ “ಐರಿಸ್ -2018 ಗ್ರ್ಯಾಂಡ್ ಅವಾರ್ಡ್’
Team Udayavani, Dec 8, 2018, 10:04 AM IST
ಪುತ್ತೂರು: ಸಂತ ಫಿಲೋಮಿನಾ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನುಷಾ ಎನ್.ಡಿ. ಹೊಸದಿಲ್ಲಿಯಲ್ಲಿ ನಡೆದ ಐರಿಸ್ -2018 ಸ್ಪರ್ಧೆಯಲ್ಲಿ ಭಾಗವಹಿಸಿ ಗ್ರ್ಯಾಂಡ್ ಅವಾರ್ಡ್ ಪಡೆದು ಅಮೆರಿಕದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನ ಸಮಾವೇಶ ಐಸೆಫ್ -2019ರಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಇದರೊಂದಿಗೆ ಎಎಸ್‌ಎಂ ಮೆಟೀರಿಯಲ್ ಎಜುಕೇಶನ್ ಫೌಂಡೇಶನ್ ಕೊಡಮಾಡುವ “ಮೋಸ್ಟ್ ಔಟ್‌ಸ್ಟಾಂಡಿಂಗ್ ಎಕ್ಸಿಬಿಟ್ ಇನ್ ಮ್ಯಾಥ್ಸ್ ‘ವಿಶೇಷ ಪುರಸ್ಕಾರವನ್ನು ಪಡೆದಿರುವ ಈಕೆ “ಬಯೋಡಿಗ್ರೇಡೆಬಲ್ ಇನ್ಸುಲೇಟರ್ ಫ್ರಮ್ ಅರೆಕಾ ಶೀತ್’ ಎಂಬ ವಿಜ್ಞಾನ ಯೋಜನೆ ಯನ್ನು ಶಾಲೆಯ ಗಣಿತ ಶಿಕ್ಷಕ ಕ್ಲೆಮೆಂಟ್ ಪಿಂಟೋ ಅವರ ಮಾರ್ಗದರ್ಶನದಲ್ಲಿ ತಯಾರಿಸಿ ಮಂಡಿಸಿದ್ದಾರೆ.
ಈಕೆ ಕುರಿಯ ಗ್ರಾಮದ ನೆಕ್ಕರೆ ನಿವಾಸಿ ಮಂಗಳೂರು ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಡಾ| ಸೂರ್ಯ ನಾರಾಯಣ ಮತ್ತು ವಿದ್ಯಾಲಕ್ಷ್ಮಿ ದಂಪತಿಯ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.