ಇರುಂದೂರು : ಸಾಮೂಹಿಕ ಪೂಜೆ, ಧಾರ್ಮಿಕ ಸಭೆ

Team Udayavani, Feb 23, 2017, 3:33 PM IST

2102VTL-Irundoor.jpg

ವಿಟ್ಲ: ವಿಟ್ಲಕಸಬಾ ಗ್ರಾಮದ ಇರುಂದೂರು ಶ್ರೀ ನರಸಿಂಹ ದೇವರ ಕ್ಷೇತ್ರದಲ್ಲಿ ಮೂರನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಶ್ರೀ  ದುರ್ಗಾ ಪೂಜೆ , ಧಾರ್ಮಿಕ ಸಭೆ ನಡೆಯಿತು.

ಮಾಣಿಲ ಶ್ರೀಧಾಮದ ಯೋಗಿಕೌಸ್ತುಭ ಶ್ರೀ  ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ವಿಟ್ಲ ಅರಮನೆಯ ಕೃಷ್ಣಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಟ್ಲ ಪಟ್ಟಣ ಪಂಚಾಯತ್‌ ಅಧ್ಯಕ್ಷ ಅರುಣ್‌ ಎಂ.ವಿಟ್ಲ, ಅಂತಾರಾಷ್ಟ್ರೀಯ ಕಾರು ಮತ್ತು ಬೆ„ಕ್‌ ರ್ಯಾಲಿ ಚಾಂಪಿಯನ್‌ ಅಶ್ವಿ‌ನ್‌ ನಾ„ಕ್‌ ಮಿಜಾರು ಎಡಪದವು, ವಿಟ್ಲ ಉಕ್ಕುಡ ಶಾಖೆಯ ಉಪವಲಯ ಅರಣ್ಯಾಧಿಕಾರಿ ಲೋಕೇಶ್‌ ಎನ್‌. ಮತ್ತಿತರರು ಭಾಗವಹಿಸಿದ್ದರು.

ಶ್ರೀ  ಲಕ್ಷ್ಮೀನರಸಿಂಹ ಸೇವಾ ಸಮಿತಿಯ ಅಧ್ಯಕ್ಷ ಸದಾಶಿವ ಆಚಾರ್ಯ, ಗೌರವ ಸಲಹೆಗಾರ ಸೀತಾರಾಮ ಶೆಟ್ಟಿ ಒಕ್ಕೆತ್ತೂರು, ವಿಟ್ಲ ಪಟ್ಟಣ ಪಂಚಾಯತ್‌ ಸದಸ್ಯೆ ಲತಾ ಅಶೋಕ್‌ ಪೂಜಾರಿ, ಹಿರಿಯರಾದ ಪದ್ಮನಾಭ ಗೌಡ ಮತ್ತು ಬಟ್ಯ ಗೌಡ ಮತ್ತಿತರರು  ಉಪಸ್ಥಿತರಿದ್ದರು.

ಎಂ.ಕೆ.ಕುಲಾಲ್‌ ಪ್ರಸ್ತಾವನೆಗೈದು, ಸ್ವಾಗತಿಸಿದರು. ರಾಮಣ್ಯ ಸಪಲ್ಯ ವರದಿ ವಾಚಿಸಿದರು. ಹರೀಶ್‌ ಎಸ್‌.ಪಿ . ವಂದಿಸಿದರು. ದಿನೇಶ್‌ ಮಾಮೇಶ್ವರ ಕಾರ್ಯಕ್ರಮ ನಿರೂಪಿಸಿದರು. ಸೌಮ್ಯಾ ಸಹಕರಿಸಿದರು. ಧಾರ್ಮಿಕ ಸಭೆಯ ಅನಂತರ ಶ್ರೀ  ಉಮಾಮಹೇಶ್ವರ ರೋಡ್‌ಲೆ„ನ್ಸ್‌ ಇವರ ಪ್ರಾಯೋಜಕತ್ವದಲ್ಲಿ ಕಲ್ಲಡ್ಕದ ವಿಟuಲ ನಾಯಕ್‌ ಮತ್ತು ಬಳಗದವರಿಂದ “ಗೀತಾ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್‌ ಅವ್ಯವಸ್ಥೆ

8

Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!

6

Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ

5

Bajpe: ಇನ್ಮುಂದೆ ದೀಪಗಳಿಂದ ಬೆಳಗ‌ಲಿದೆ ವಿಮಾನ ನಿಲ್ದಾಣ ರಸ್ತೆ

4(2

Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.