ಸಾಮರಸ್ಯದಿಂದ ಬದುಕು ನಡೆಸುವುದು ಅವಶ್ಯ
Team Udayavani, Feb 22, 2018, 2:51 PM IST
ಬೆಳ್ತಂಗಡಿ: ಇತ್ತೀಚೆಗೆ ಕರಾವಳಿ ಭಾಗದಲ್ಲಿ ಕೋಮುಗಲಭೆ ಹೆಚ್ಚಾಗಿದ್ದು, ಶಾಂತಿ ಕದಡುವ ಘಟನೆ ಗಳು ನಡೆಯುತ್ತಿದೆ. ಬುದ್ಧಿವಂತರ ಜಿಲ್ಲೆ ಎಂದು ಖ್ಯಾತಿ ಹೊಂದಿರುವ ಜಿಲ್ಲೆಗೆ ಅಪಖ್ಯಾತಿ ಬರುತ್ತಿದೆ. ಇದನ್ನು ಬಿಟ್ಟು ಎಲ್ಲರೂ ಸಾಮರಸ್ಯದಿಂದ ಬದುಕು ಸಾಗಿಸಲು ಪ್ರಯತ್ನಿಸಬೇಕು ಎಂದು ರಂಗಭೂಮಿ ಕಲಾವಿದ, ಚಿತ್ರನಟ ನವೀನ್ ಡಿ. ಪಡೀಲ್ ತಿಳಿಸಿದರು.
ಅವರು ಮಂಗಳವಾರ ಇಲ್ಲಿನ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನಡೆದ 8ನೇ ವರ್ಷದ ಸುವರ್ಣಾಸ್ ಸಾಂಸ್ಕೃತಿಕ ಕಲಾವೈಭವ ದಲ್ಲಿ ಸುವರ್ಣ ರಂಗಸಮ್ಮಾನ ಸ್ವೀಕರಿಸಿ ಮಾತನಾಡಿದರು. ಯುವ ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆ, ಸುವರ್ಣ ರಂಗ ಸಮ್ಮಾನ್ ಸ್ವೀಕರಿಸಿದರು.
ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ. ಸುವರ್ಣ, ವೈ. ನಾಣ್ಯಪ್ಪ ಪೂಜಾರಿ, ಯು. ವಿಜಯ ರಾಘವ ಪಡ್ವೆಟ್ನಾಯ, ಬಳ್ಳಮಂಜ ದೇವಸ್ಥಾನದ ಮೊಕ್ತೇಸರ ಡಾ| ಹರ್ಷ ಎಂ. ಸಂಪಿಗೆತ್ತಾಯ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಜಿಲ್ಲಾ ಬಿಜೆಪಿ ಪ್ರಭಾರಿ ಪ್ರತಾಪಸಿಂಹ ನಾಯಕ್, ಬಿಜೆಪಿ ತಾಲೂಕು ಅಧ್ಯಕ್ಷ ರಂಜನ್ ಜಿ. ಗೌಡ, ಯುವಮೋರ್ಚಾ ಜಿಲ್ಲಾ ಧ್ಯಕ್ಷ ಹರೀಶ್ ಪೂಂಜಾ, ನ.ಪಂ. ಸದಸ್ಯ ಸಂತೋಷ್ ಕುಮಾರ್ ಜೈನ್, ಭುಜಬಲಿ ಧರ್ಮಸ್ಥಳ, ಬಂಟರ ಸಂಘದ ಅಧ್ಯಕ್ಷ ರಘುರಾಮ ಶೆಟ್ಟಿ, ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳಂಜ, ಡಾ| ಶಶಿಧರ ಡೋಂಗ್ರೆ, ಎನ್. ಮಂಜುನಾಥ ರೈ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.