ಸಂಸದೆ ಶೋಭಾ ಕರಂದ್ಲಾಜೆ ರಾಜೀನಾಮೆಗೆ ಐವನ್‌ ಆಗ್ರಹ 

Team Udayavani, Jul 21, 2017, 7:20 AM IST

ivan.jpg

ಮಂಗಳೂರು: ರಾಜ್ಯದಲ್ಲಿ ನಡೆದ ಆರ್‌ಎಸ್ಸೆಸ್‌ ಹಾಗೂ ಹಿಂದೂ ಮುಖಂಡರ ಹತ್ಯೆ ಪ್ರಕರಣಗಳ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹಸಚಿವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಭಾ ಅವರು ತಪ್ಪು ಮಾಹಿತಿ ನೀಡಿ ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ಸೃಷ್ಟಿ ಸಲು ಪ್ರಯತ್ನಿಸುತ್ತಿದ್ದಾರೆ. ಇದರ ವಿರುದ್ಧ ಸಂಸದೆ ವಿರುದ್ಧ ಪ್ರಕರಣ ದಾಖಲಿಸುವ ಬಗ್ಗೆ ಯೋಚಿಸಲಾಗುವುದು ಎಂದರು.

ಶೋಭಾ ಅವರು ಕೇಂದ್ರ ಗೃಹ ಇಲಾಖೆಗೆ ಕೊಲೆಯಾದವರ ಬಗ್ಗೆ ನೀಡಿದ ಪಟ್ಟಿಯಲ್ಲಿ ಬದುಕಿರುವವರನ್ನು ಕೊಲ್ಲಲಾಗಿದೆ ಹಾಗೂ ಒಂದು ಸಮುದಾಯದವರ ಮಾತ್ರ ಹೆಸರಿದೆ ಹಾಗಾದರೆ ಬಾಕಿಯವರದ್ದು ಜೀವವಲ್ಲವೆ? ಅವರು ಒಂದು ಸಮುದಾಯಕ್ಕೆ ಮಾತ್ರ ಸಂಸದರೆ? ಈ ತಾರತಮ್ಯ ಏತಕ್ಕೆ? ಎಂದು ಪ್ರಶ್ನಿಸಿದರು. ಐವನ್‌ ಡಿಸೋಜ ವಿಧಾನ ಪರಿಷತ್‌ ಸದಸ್ಯರಾದ ಬಳಿಕ 3 ವರ್ಷ ಮಾಡಿದ ಸಾಧನೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಪುಸ್ತಕವನ್ನು ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಬಿಡುಗಡೆ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಮಮತಾ ಗಟ್ಟಿ, ರಜನೀಶ್‌, ಬಿ.ಎಚ್‌. ಖಾದರ್‌, ಸೀಮಾ ಡಿಸೋಜ ನೀರುಮಾರ್ಗ, ಮೆಲ್ವಿನ್‌ ಡಿಸೋಜ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Mulki: Biker seriously injured after being hit by bus

Mulki: ಬಸ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.