ಕರ್ನಾಟಕ- ಕೇರಳ ಗಡಿ ಭಾಗದಲ್ಲಿ ಜನತಾ ಕರ್ಫ್ಯೂಗೆ ಬೆಂಬಲ: ಚೆಕ್ ಪಾಯಿಂಟ್ ಗಳಲ್ಲಿ ಕಟ್ಟೆಚ್ಚರ

Team Udayavani, Mar 22, 2020, 1:47 PM IST

ಕರ್ನಾಟಕ- ಕೇರಳ ಗಡಿ ಭಾಗದಲ್ಲಿ ಜನತಾ ಕರ್ಫ್ಯೂಗೆ ಬೆಂಬಲ

ಉಳ್ಳಾಲ: ಜನತಾ ಕರ್ಪ್ಯೂಗೆ ಉಳ್ಳಾಲ ಸೇರಿದಂತೆ ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸ‌ಂಪೂರ್ಣ ಬಂದ್ ಆಗಿದೆ.

ತಲಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಪೂರ್ಣ ಬಂದ್ ಆಗಿದ್ದು ವಾಹನಗಳು ರಸ್ತೆಗೆ ಇಳಿದಿಲ್ಲ. ಹೆದ್ದಾರಿ ಸಂಪರ್ಕಿಸುವ ಕಲ್ಲಾಪು, ಆಡಂಕುದ್ರು, ತೊಕ್ಕೊಟ್ಟು, ಕಾಪಿಕಾಡು, ಕುಂಪಲ ಬೈಪಾಸ್, ಕೊಲ್ಯ, ಅಡ್ಕ, ಕೋಟೆಕಾರು, ಬೀರಿ, ಸೋಮೇಶ್ವರ ಉಚ್ಚಿಲ, ಕೆ. ಸಿ.ರೋಡ್, ತಲಪಾಡಿವರೆಗೆ ಎಲ್ಲಾ ಅಂಗಡಿ ಮುಗ್ಗಟ್ಟು ಮುಚ್ಚಿದ್ದು ವಾಹನಗಳು ರಸ್ತೆಗೆ ಇಳಿಯಲಿಲ್ಲ. ಕಾಸರಗೋಡುವಿನಿಂದ ಮಂಗಳೂರು ಕಡೆ ಆಗಮಿಸುವ ವಾಹನಗಳು ಸಂಪೂರ್ಣ ಸ್ಥಗಿತಗೊಂಡಿದೆ.

ಚೆಕ್ ಪಾಯಿಂಟ್ ಗಳಲ್ಲಿ ಕಟ್ಟೆಚ್ಚರ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಚೆಕ್ ಪೋಸ್ಟ್ ಗಳ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಆರೋಗ್ಯ ತಪಾಸಕರಿಗೆ ರಿಲೀಫ್ : ಕಳೆದ ಕೆಲವು ದಿನಗಳಿಂದ ಕೇರಳ ಕರ್ನಾಟಕ ಗಡಿ ಪ್ರದೇಶದಲ್ಲಿ ತಪಾಸಣೆ ನಡೆಸುತ್ತಿದ್ದ ಅರೋಗ್ಯ ಸಿಬಂದಿಗಳಿಗೆ ರವಿವಾರ ಜನತಾ ಕರ್ಪ್ಯೂನಿಂದ ರಿಲೀಫ್ ಸಿಕ್ಕಿದೆ. ನಿನ್ನೆ ಮಧ್ಯಾಹ್ನದಿಂದ ಗಢಿಪ್ರದೇಶದಲ್ಲಿ ‌ಜನ ಸಂಚಾರ ವಾಹನ ಸಂಚಾರ ಸ್ಥಗಿತಗೊಂಡ ಬಳಿಕ ಸಿಬ್ಬಂದಿಗಳು ನಿರಾಳರಾದರೆ ಬಸ್ಸಿನಲ್ಲಿ ಆಗಮಿಸಿ ಗಡಿ ದಾಟುತ್ತಿದ್ದ ಪ್ರಯಾಣಿಕರಿಗೆ ತಪಾಸಣೆ ನಡೆಸಿಲ್ಲ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರು.

ತಲಪಾಡಿ ಚೆಕ್ ಪೋಸ್ಟ್ ಹೊರತು ಪಡಿಸಿ ಬೇರೆ ಯಾವುದೇ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರೊಂದಿಗೆ ಆರೋಗ್ಯ ಸಿಬಂದಿಗಳು ಇರಲಿಲ್ಲ. ಗ್ರಾಮೀಣ ಪ್ರದೇಶ ಇದೇ ಮೊದಲ ಬಾರಿ ಸಂಪೂರ್ಣ ಸ್ಥಬ್ದವಾಗಿದೆ

ಟಾಪ್ ನ್ಯೂಸ್

13-uv-fusion

Terrace Garden: ಮನೆಗೊಂದು ತಾರಸಿ ತೋಟ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Raichur; ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

13-uv-fusion

Terrace Garden: ಮನೆಗೊಂದು ತಾರಸಿ ತೋಟ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

12-uv-fusion

UV Fusion: ಕಾಲೆಳೆಯುವ ಕೈಗಳು ನಮ್ಮದಾಗದಿರಲಿ…

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.