Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Team Udayavani, Nov 5, 2024, 11:49 AM IST
ಮಂಗಳೂರು: ಕುಡುಬಿ ಸಮಾಜವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಮರು ಸೇರ್ಪಡೆಗೊಳಿಸಿ ಸಾಂವಿಧಾನಿಕ ಹಕ್ಕುಗಳನ್ನು ನೀಡಬೇಕು ಎಂದು ಒತ್ತಾಯಿಸಿ ದ.ಕ ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘ ಕೊಂಪದವು ಇವರ ನೇತೃತ್ವದಲ್ಲಿ ಮಂಗಳವಾರ(ನ.5ರಂದು) ನಗರದಲ್ಲಿ ಬೃಹತ್ ಹಕ್ಕೊತ್ತಾಯ ಜಾಥಾ ನಡೆಯಿತು.
ಅಂಬೇಡ್ಕರ್ ವೃತ್ತದಿಂದ ಮಿನಿವಿಧಾನ ಸೌಧದವರೆಗೆ ನಡೆದ ಜಾಥಾದಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು. ಬಳಿಕ ಹಕ್ಕೊತ್ತಾಯ ಸಭೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Ullala: ತ್ರಿವಳಿ ತಲಾಖ್ ಪ್ರಕರಣ: ಆರೋಪಿಯ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.