ಜೋಗಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮ್ಮಾನ
Team Udayavani, Jul 4, 2017, 3:45 AM IST
ಮಹಾನಗರ: ಕದ್ರಿ ಶ್ರೀ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ಇತ್ತೀಚೆಗೆ ಜರಗಿದ ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘದ ಮಂಗಳೂರು 2017ನೇ ಸಾಲಿನ ವಾರ್ಷಿಕೋತ್ಸವದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ಎಂ.ಸಿ.ಎ. ಸ್ನಾತಕೋತ್ತರ ಪದವಿ ಪರೀಕ್ಷೆ ಯಲ್ಲಿ ದ್ವಿತೀಯ ರ್‍ಯಾಂಕ್ ಗಳಿಸಿದ ಚೈತ್ರಾ ಬಿ.ಎಸ್., ಎಸೆಸೆಲ್ಸಿಯಲ್ಲಿ ಶೇ. 99.4 ಅಂಕ ಪಡೆದು ರಾಜ್ಯಕ್ಕೆ 5ನೇ ರ್‍ಯಾಂಕ್ ಗಳಿಸಿದ ಪಲ್ಲವಿ ನಾಗರಾಜ್, ಪಿ.ಯು.ಸಿ.ಯಲ್ಲಿ ಶೇ. 90ಕ್ಕಿಂತ ಅಂಕ ಗಳಿಸಿದ ಸಮೀಕ್ಷಾ, ಐಶ್ವರ್ಯಾ, ಗೌತಮಿ, ನಿತಿನ್ ರಾವ್ ಮತ್ತು ಅನುರಾಧಾ ಎಂ. ಹಾಗೂ ಎಸೆಸೆಲ್ಸಿಯಲ್ಲಿ ಶೇ. 90ಕ್ಕಿಂತ ಅಧಿ ಕ ಅಂಕಗಳಿಸಿದ ವೈಷ್ಣವಿ ಡಿ.ಕೆ., ಸುಜಾನ ವಿ.ಎಸ್. ಜೋಗಿ, ವರ್ಣ ಜೋಗಿ, ಹರ್ಷಿತಾ ವಿ.ಕೆ., ಭವ್ಯಾ ಬಿ., ಶೃತಿ ಕೆ. ಮತ್ತು ದೀಪಕ್ ಆರ್. ಅವರನ್ನು ಕಿರಣ್ ಕುಮಾರ್ ಜೋಗಿ ಅವರ ಅಧ್ಯಕ್ಷತೆಯಲ್ಲಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಡಾ| ಪಿ. ಕೇಶವನಾಥ್, ಕಾರ್ಯದರ್ಶಿ ಗಂಗಾಧರ್ ಬಿ., ಕೋಶಾ ಧಿಕಾರಿ ಎಚ್.ಕೆ. ಪುರುಷೋತ್ತವå, ಗೌರವ ಸಲಹೆಗಾರ ಎಂ. ರಾಮಚಂದ್ರ, ಕಾನೂನು ಸಲಹೆ ಗಾರ ಪ್ರೇಮನಾಥ್, ಮಹಿಳಾ ಘಟಕದ ಅಧ್ಯಕ್ಷೆ ಅಮಿತಾ ಸಂಜೀವ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Ullala: ತ್ರಿವಳಿ ತಲಾಖ್ ಪ್ರಕರಣ: ಆರೋಪಿಯ ಸೆರೆ
Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.